ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ ಅವರು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ.23ರಂದು ನಟ ದುನಿಯಾ ವಿಜಯ್ …
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್‌ನಲ್ಲಿ ರಾಜ್ ಬಿ ಶೆಟ್ಟಿ ಅವರು ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ.23ರಂದು ನಟ ದುನಿಯಾ ವಿಜಯ್ …
ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್, ಅಂಬರೀಶ್ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ನವೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …
ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ ಟೀಚರ್ ಏಳನೇ ತರಗತಿ’. ಈ ಚಿತ್ರದ ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು …
ವಿಶ್ವದಲ್ಲೇ ಮೊದಲು ಎನ್ನುವಂತೆ ನಿಜಜೀವನದ ಅಂಧ ದಂಪತಿ, ಇದೀಗ ಕಿರುಚಿತ್ರವೊಂದರಲ್ಲಿ ಜೊತೆಯಾಗಿ ನಟಿಸಿದ್ದು, ಆ ಕಿರುಚಿತ್ರ ಇದೀಗ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ‘ಶರತ್ ಮತ್ತು ಶರಧಿ’ ಹೆಸರಿನ ಈ ಕಿರುಚಿತ್ರವನ್ನು ’ಏಪ್ರಿಲ್‌ನ ಹಿಮಬಿಂದು’ ಚಿತ್ರ ನಿರ್ದೇಶಿಸಿದ್ದ ಎಂ. ಜಗದೀಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ …
‘ಸಿಂಪಲ್’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …
ನಾಲ್ಕು ವರ್ಷಗಳ ಹಿಂದೆ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿ ಅತಿ ಹೆಚ್ಚು ವೀಕ್ಷಣೆ ಪಡೆದ ಕಿರುಚಿತ್ರವೆಂದರೆ, ಅದು ‘ಅಮೃತಾಂಜನ್’. ‘ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ’ ಚಿತ್ರವನ್ನು ನಿರ್ದೇಶಿಸಿದ್ದ ಜ್ಯೋತಿ ರಾವ್ ಮೋಹಿತ್ ಅಲಿಯಾಸ್ ಜೆ.ಆರ್.ಎಂ ಈ ಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರ ಸೋಷಿಯಲ್ …
ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್, ಕೆಲವು ದಿನಗಳ ಹಿಂದೆ ಪ್ರಥಮ್ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು, ಸದ್ದಿಲ್ಲದೆ ‘ಒಂದು ಸುಂದರ ದೆವ್ವದ ಕಥೆ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಆರ್ಯ …
ಈ ಹಿಂದೆ ಬಸ್, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್ ದೇಸಾಯಿ ಹೀರೋ ಆಗುತ್ತಿದ್ದಾರೆ. …
ಕಳೆದ ವಾರ ಬಿಡುಗಡೆಯಾದ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಮನು ಅವರಿಂದ ಸಾಕಷ್ಟು ಮುಜುಗರ ಅನುಭವಿಸಿರುವ ಚಿತ್ರತಂಡವು, ಇದೀಗ ಪೋಸ್ಟರ್‌ನಿಂದ ಅವರನ್ನು ಕೈಬಿಟ್ಟಿದೆ. ನಾಯಕನೇ ಇಲ್ಲದೆ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡಿದೆ. ‘ಕುಲದಲ್ಲಿ ಕೀಳ್ಯಾವುದೋ’ …
ಮೈಸೂರು ಮೂಲದ ಜಯಪ್ರಕಾಶ್ ಅಲಿಯಾಸ್ ಜೆಪಿ ಅಭಿನಯದ ‘ಭಗೀರಥ’ ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವು ಇದೀಗ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರವು ಬೆಂಗಳೂರಿನ ಸಪ್ನ ಮುಂತಾದ ಕಡೆ 100 ದಿನ ಪ್ರದರ್ಶನವಾಗಿದೆ …