Kannada novel

ಕರ್ವಾಲೋಗೆ 50 ವರ್ಷ ; ಧ್ಯಾನಸ್ಥ ಮನಸ್ಸಿನ ಪ್ರಕೃತಿಯ ದರ್ಶನವೇ ಕರ್ವಾಲೋ : ನಾಗತಿಹಳ್ಳಿ ಚಂದ್ರಶೇಖರ್

ಮಂಡ್ಯ : ಕಳೆದ ಐದು ದಶಕಗಳಲ್ಲಿ ಕರ್ವಾಲೋ ಅಂತಹ ಮತ್ತೊಂದು ಕೃತಿ ರಚನೆಯಾಗಿಲ್ಲ, ಪೂರ್ಣಚಂದ್ರ ತೇಜಸ್ವಿ ಅವರು ಪ್ರಕೃತಿಯನ್ನು ಆರಾಧಿಸಿದ, ಧ್ಯಾನಿಸಿದ, ತಮ್ಮ ಒಳನೋಟದಿಂದ ಅನುಭವಿಸಿದ ಸಕಲವನ್ನು…

6 days ago