Mysore
29
scattered clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Kannada rajyotsava

HomeKannada rajyotsava

ಬೆಂಗಳೂರು: ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷದಂತೆ ಈ ಬಾರಿಯೂ ನೀಡುತ್ತಿದೆ. ಅದರಲ್ಲಿ 69 ಸಾಧಕರು ಈ ಪ್ರಶಸ್ತಿಗೆ ಭಾಜನಾರಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯಕ್ಕೆ 50 ವರ್ಷ ತುಂಬಿದ …

ಬೆಂಗಳೂರು: ಕರ್ನಾಟಕ ರಾಜ್ಯ ಉದಯವಾಗಿ 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ ಮಾಡಿದೆ. ಈ ನಡುವೆ ಸರ್ಕಾರದ ಎಲ್ಲಾ ಅಧಿಕಾರಿಗಳಿಗೆ ತಮ್ಮ ಕಚೇರಿಯಲ್ಲಿ ನೀಡುವ ಐಡಿ ಕಾರ್ಡಿನ ಟ್ಯಾಗ್‌ ನಾಡಧ್ವಜ ಬಾವುಟದ ಬಣ್ಣ …

ಹನೂರು: ಮೈಸೂರು ಎಂಬ ರಾಜ್ಯದಿಂದ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಿ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ …

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ …

ಬೆಂಗಳೂರು: ನವೆಂಬರ್‌.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …

ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಕಾಲದಲ್ಲಿ ಐದು ವರ್ಷಗಳ …

ಮೈಸೂರು : ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಧಾ ಕೃಷ್ಣಾ ಯಾದವ  (ಗೊಲ್ಲ )ಸಂಘ ದಿಂದ ಬೆಳ್ಳಿ ಕಟ್ಟೇ ಕನ್ನಡ ಸಂಘ ದ ಅಧ್ಯಕ್ಷರು ಆದ ರವಿಕುಮಾರ್ ರವರನ್ನು ಸನ್ಮಾನಿಸಲಾಯಿತು ಚಿತ್ರದಲ್ಲಿ, ಅಧ್ಯಕ್ಷರು ಎ ಎಸ್‌ ಕೆ, ಯಾದವ್, ಪ್ರಧಾನ ಕಾರ್ಯದರ್ಶಿ, ಅರುಣ್, …

ಮಂಡ್ಯ: ಕರ್ನಾಟಕ ರಾಜ್ಯ ಏಕೀಕರಣಗೊಂಡು 66 ವರ್ಷ ಪೂರ್ಣಗೊಂಡು, 67ನೇ ವರ್ಷಕ್ಕೆ ಪಾದಾರ್ಪಣೆ ಮಾಡುವ ಈ ಶುಭ ಘಳಿಗೆಯಲ್ಲಿ ಕರ್ನಾಟಕ ರಾಜ್ಯ ಮತ್ತು ಜಿಲ್ಲೆಯಾದ್ಯಂತ ಸುಖ, ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಸಲಿ ಹಾಗೂ ಸಮಸ್ತ ನಾಗರೀಕರು ಸೌಹಾರ್ದಯುತ ಮತ್ತು ಸಹಬಾಳ್ವೆ …

ಮೈಸೂರು:ಕರ್ನಾಟಕವೆಂದರೆ ಕೇವಲ ಗಡಿ ರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ. ಅದು ಒಟ್ಟಾರೆ ರಾಷ್ಟ್ರೀಯ ಸಂಸ್ಕೃತಿಯನ್ನು, ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತವಾದ ಭಾವ. ಕರ್ನಾಟಕದ ಹಿರಿಮೆಗೆ ಕುಂದು ಬಾರದಂತೆ ನಾವೆಲ್ಲರೂ ನೋಡಿಕೊಳ್ಳಬೇಕಿದೆ ಎಂದು ಸಹಕಾರ ಸಚಿವ ಹಾಗೂ …

ಮೈಸೂರು: ಹಕ್ಕುಪತ್ರವನ್ನು ವಿತರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಅಲೆಮಾರಿಗಳು ದಿಢೀರನೆ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯುತ್ತಿದ್ದ ಸ್ಥಳಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಘಟನೆ ನಡೆಯಿತು. ಚೋರನಹಳ್ಳಿ ಶಿವಣ್ಣ ಅವರನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕೂರಿಸಿಕೊಳ್ಳುತ್ತಿದ್ದಂತೆ ಎರಡು ಕಡೆಗಳಲ್ಲಿ ಅಡ್ಡಲಾಗಿ …

Stay Connected​