Kannada sahithya kalakoota

ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ : ಡಾ.ಡಿ.ತಿಮ್ಮಯ್ಯ

ಮೈಸೂರು: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಜನರ ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು. ಕನ್ನಡ ಸಾಹಿತ್ಯ…

2 years ago