Kannada television acto

ಕನ್ನಡ ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ನಿಧನ

ಬೆಂಗಳೂರು: ಕನ್ನಡ ಕಿರುತೆರೆ ಹಾಗೂ ಚಲನಚಿತ್ರ ನಟ ಶ್ರೀಧರ್‌ ನಾಯಕ್‌(47) ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಧರ್‌ ನಾಯಕ್‌ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡಿತ್ತು. ಈ…

7 months ago