Mysore
28
overcast clouds

Social Media

ಮಂಗಳವಾರ, 14 ಜುಲೈ 2026
Light
Dark

kannada

Homekannada

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎಂದರೆ ಅಲ್ಲಿ ಬರೀ ವ್ಯವಹಾರ ಮಾತ್ರ ನಡೆಯಬೇಕು, ವಿಚಾರಸಂಕಿರಣಗಳೆಲ್ಲ ನಮಗೇಕೆ? ಅಲ್ಲಿ ಯಾರು ಬರುತ್ತಾರೆ ಎಂದು ಪ್ರಶ್ನಿಸಿದವರಿಗೆ ಉತ್ತರವೋ ಎನ್ನುವ ಹಾಗಿತ್ತು ಹಿಂದಿನ ಭಾನುವಾರ ನಡೆದ ವಿಚಾರ ಸಂಕಿರಣ. ಕನ್ನಡ ಚಲನಚಿತ್ರ ಕಲಾವಿದರ ಸಂಘದ ಸಭಾಂಗಣದಲ್ಲಿ …

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ …

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ …

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕೆಂಬ ಹೋರಾಟಗಳೂ ನಡೆದಿವೆ. ರೈಲ್ವೆಯಲ್ಲಿ ಹಿಂದಿ ಭಾಷಿಕರ ಆಧಿಪತ್ಯ ಮೊದಲಿನಿಂದಲೂ ಇದೆ. ಇತ್ತೀಚೆಗೆ ನೈಋತ್ಯ ರೈಲ್ವೆ ಇಲಾಖೆಯ 194 …

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರೈಲ್ವೇ ಪರೀಕ್ಷೆಗಳನ್ನು …

ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆ ಹಾಗೂ ರೈತ ಸಂಘಟನೆ ವತಿಯಿಂದ ಪೊರಕೆ ಚಳುವಳಿ ನಡೆಸಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೇರಂ ಸಿಎಂ …

by vijayendra

ಬೆಂಗಳೂರು: ಕೇರಳ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮೊದಲ ಭಾಷೆಯಾಗಿ ಮಲೆಯಾಳಂ ಕಡ್ಡಾಯ ಕಲಿಕೆ ಮಸೂದೆ ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಮಲೆಯಾಳಂ …

ಮೈಸೂರು : ಕರ್ನಾಟಕ ರತ್ನ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ 16 ನೇ ವರ್ಷದ ಸ್ಮರಣೆಯನ್ನು ನಗರದ ವಿವಿಧೆಡೆ ವಿಷ್ಣುವರ್ಧನ್ ಅಭಿಮಾನಿಗಳು ಆಚರಿಸಿದರು. ಡಾ.ವಿಷ್ಣುವರ್ಧನ್ ಅಭಿಮಾನಿಗಳ ಒಕ್ಕೂಟದ ವತಿಯಿಂದ ಅರಮನೆಯ ಮುಂಭಾಗದ ಡಾ.ವಿಷ್ಣುವರ್ಧನ್ ಉದ್ಯಾನವನದಲ್ಲಿ ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ …

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿಸೆಂಬರ್.‌25ಕ್ಕೆ …

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌ ಸಂದೇಶ ರವಾನಿಸಿದ್ದಾರೆ. ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದರ್ಶನ್‌ ಪರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. …

Stay Connected​
error: Content is protected !!