kannada

ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಹುಭಾಷಾ ನಟ ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌…

7 months ago

ಪುಟ್ಟಣ್ಣನ ಕತ್ತೆ’ಯ ಜೊತೆಗೆ ಬಂದ ಸಿದ್ದು ಪೂರ್ಣಚಂದ್ರ

‘ದಾರಿ ಯಾವುದಯ್ಯ ವೈಕುಂಠಕೆ’, ‘ತಾರಿಣಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಸಿದ್ದು ಪೂರ್ಣಚಂದ್ರ, ಈ ಚಿತ್ರಗಳ ನಂತರ ‘ಬ್ರಹ್ಮಕಮಲ’ ಮತ್ತು ‘ಈ ಪಾದ ಪುಣ್ಯ ಪಾದ’ ಎಂಬ ಚಿತ್ರವನ್ನು…

7 months ago

ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಏನೂ ಗೊತ್ತಿಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿ

ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಮಲ್‌…

7 months ago

ಕನ್ನಡದ ಬಗ್ಗೆ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ವಿರುದ್ಧ ಸಿಡಿದೆದ್ದ ಕನ್ನಡಪರ ಸಂಘಟನೆಗಳು

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ…

7 months ago

ಪ್ರೇಕ್ಷದ ಮಹಾಪ್ರಭುವನ್ನು ಒಲಿಸುವುದೆಂತು?

ವರ್ಷಗಳ ಹಿಂದಿನ ಮಾತು. ಕನ್ನಡ ಚಿತ್ರಗಳ ನಿರ್ಮಾಣ ಸಂಖ್ಯೆ ಕಡಿಮೆಯ ದಿನಗಳು. ಚಲನಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರೋದ್ಯಮದ ಮೇಲೆ ನಿಯಂತ್ರಣ ಇದ್ದ ಸಂದರ್ಭ. ನಿರ್ಮಾಪಕ, ವಿತರಕ, ಪ್ರದರ್ಶಕ…

7 months ago

ದಿ’ ಎಂಬ ಹೆಸರಿಡಲು ಆ ಮೂರು ಕಾರಣಗಳು …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’…

7 months ago

ಭಾರತೀಯ ಸೈನಿಕರಿಗೆ ಶುಭಕೋರಿದ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌

ಮೈಸೂರು: ಕದನ ವಿರಾಮ ಘೋಷಣೆಯಾದರೂ ಪಾಕ್‌ ತನ್ನ ನರಿ ಬುದ್ಧಿಯನ್ನು ಬಿಡದೇ ಭಾರತದ ಹಲವೆಡೆ ದಾಳಿ ಮಾಡಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕಿಡಿಕಾರಿದ್ದಾರೆ. ಮೈಸೂರಿನ…

7 months ago

ಆಪರೇಷನ್‍ ಸಿಂಧೂರ್ ಮೆಚ್ಚಿ ಪ್ರಧಾನಿಗೆ ಪತ್ರ ಬರೆದ ಸುದೀಪ್‍

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು…

7 months ago

ರಂಜನಿ ರಾಘವನ್‍ ನಿರ್ದೇಶನದಲ್ಲಿ ‘ಡಿ ಡಿ ಢಿಕ್ಕಿ’ ಹೊಡೆಯುತ್ತಿದ್ದಾರೆ ಪ್ರೇಮ್

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ…

8 months ago

ʻಕನ್ನಡʼ ಕಡ್ಡಾಯ ಆಡಳಿತ ಭಾಷೆಯಾಗಲಿ ; ಪುರುಷೋತ್ತಮ ಬಿಳಿಮಲೆ

ಮೈಸೂರು: ಕನ್ನಡ ಭಾಷೆಯನ್ನು ಆಡಳಿತದಲ್ಲಿ ಕಡ್ಡಾಯವಾಗಿ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ…

10 months ago