kannada

ಕನ್ನಡವನ್ನು ಡಿಜಿಟಲ್ ಕ್ಷೇತ್ರಕ್ಕೆ ಕೊಂಡೊಯ್ಯಬೇಕಿದೆ: ಸಂವಾದಲ್ಲಿ ಪ್ರೊ.ಕೃಷ್ಣೇಗೌಡ ಅಭಿಮತ

ಮಂಡ್ಯ: ಅತ್ಯಂತ ತುರ್ತಾಗಿ ಕನ್ನಡವನ್ನು ಡಿಜಿಟಲ್ ಕ್ಷೇತ್ರಕ್ಕೆ ಕೊಂಡೊಯ್ಯಬೇಕಿದೆ. ಹೆಚ್ಚೆಚ್ಚು ಬಳಕೆಗೆ ಒಳಗಾಗುವ ವಿಷಯಗಳು ಡಿಜಿಟಲ್ ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ವೀಕ್ಷಣೆಗೆ ದೊರೆಯುತ್ತವೆ. ಕನ್ನಡ ಹೆಚ್ಚು ಬಳಕೆಗೆ ಒಳಗಾದಲ್ಲಿ…

1 year ago

ಮಾರ್ಗಸೂಚಿ ಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆಗೆ ಆಗ್ರಹ

ಮೈಸೂರು: ನಾಡಹಬ್ಬ ದಸರೆಯಲ್ಲಿ ಹೊಸದಾಗಿ ಅಳವಡಿಸಿರುವ ಮಾರ್ಗಸೂಚಿ ಫಲಕಗಳಲ್ಲಿ ಇಂಗ್ಲಿಷ್ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರರು, ಹಲವೆಡೆ ‘ಕನ್ನಡ ಮೊದಲು’ ಎಂಬುದಾಗಿ…

1 year ago

ಕರ್ನಾಟಕ ಸುವರ್ಣ ಸಂಭ್ರಮ-50: ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ಸಿಎಂ ನಿರ್ಧಾರ

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ…

1 year ago

ಕನ್ನಡದಲ್ಲಿಯೂ ರೈಲ್ವೆ ಪರೀಕ್ಷೆ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.…

2 years ago

ಕನ್ನಡದಲ್ಲೇ ಯುಗಾದಿಗೆ ಶುಭಾಷಯ ಕೋರಿದ ಪ್ರಧಾನಿ ಮೋದಿ!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ವಿಶಿಷ್ಟವಾಗಿ ಕನ್ನಡದಲ್ಲೇ ಶುಭ ಕೋರಿದ್ದಾರೆ. ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಯುಗಾದಿಯೂ ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ…

2 years ago

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಸ್‌ ಕಳುಹಿಸಿದ ರಾಜ್ಯಪಾಲರು

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ.…

2 years ago

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಸುಗ್ರೀವಾಜ್ಞೆ: ರಾಜ್ಯ ಸರ್ಕಾರದ ನಿರ್ಧಾರ

ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ…

2 years ago

ಬೆಂಗಳೂರಲ್ಲಿ ಜೋರಾಯಿತು ಕನ್ನಡ ಜಾಗೃತಿ ಅಭಿಯಾನ; ಶಿವರಾಜ್‌ ತಂಗಡಗಿ ಪ್ರತಿಕ್ರಿಯೆ

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ…

2 years ago

ಕನ್ನಡ ವರ್ಸಸ್ ಇಂಗ್ಲಿಷ್ : ಮುಗಿಯದ ಮಾಧ್ಯಮ ಗೊಂದಲ

ಪ್ರಸನ್ನಕುಮಾರ್ ಕೆರಗೋಡು ರಾಜ್ಯದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಯಾವ ಮಾಧ್ಯಮದಲ್ಲಿ ನೀಡಬೇಕೆನ್ನುವ ವಿಚಾರ ಕಗ್ಗಂಟು ಹಾಗೂ ಮುಗಿಯದ ಗೊಂದಲವಾಗಿ ದಶಕಗಳೇ ಕಳೆದುಹೋದವು. ಕನ್ನಡವೇ ಶಿಕ್ಷಣದ ಮಾಧ್ಯಮ ಆಗಬೇಕು ಎನ್ನುವ…

2 years ago

ತೆಲುಗಿಗೆ ಡಬ್ ಆದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು.…

3 years ago