kannada

ಶ್ರೀಮುರಳಿ ಹೊಸ ಚಿತ್ರ ‘ಉಗ್ರಾಯುಧಮ್’ಗೆ ಚಾಲನೆ

ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು…

4 months ago

ಬಿಗ್‌ ಬಾಸ್‌ಗೆ ಶಾಕ್‌ ಮೇಲೆ ಶಾಕ್:‌ ಬಂದ್‌ ಆಗುತ್ತಾ ಬಿಗ್‌ ಬಾಸ್‌ ಸೀಸನ್‌-12?

ಬೆಂಗಳೂರು: ಕನ್ನಡದ ಬಿಗ್‌ ಬಾಸ್‌ ಸೀಸನ್‌-12ಕ್ಕೆ ಆರಂಭದಲ್ಲೇ ಹಲವು ಸಂಕಷ್ಟ ಎದುರಾಗಿದ್ದು, ಕೆಲವೇ ದಿನಗಳಲ್ಲಿ ಶೋ ಬಂದ್‌ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ…

4 months ago

‘ಕಾಂತಾರ ಚಾಪ್ಟರ್ 1’ ಚಿತ್ರಕ್ಕಾಗಿ ರಿಷಭ್‍ ಶೆಟ್ಟಿ ಪಡೆದ ಸಂಭಾವನೆ ಎಷ್ಟು?

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರವು ಅಕ್ಟೋಬರ್.02ರಂದು ಬಿಡಗುಡೆಯಾಗುತ್ತಿದ್ದು, ಅಡ್ವಾನ್ಸ್ ಬುಕ್ಕಿಂಗ್‍ ಮೂಲಕ ಭರ್ಜರಿ ಟಿಕೆಟ್‍ಗಳು ಮಾರಾಟವಾಗುತ್ತಿವೆ. ಈ…

4 months ago

ಸೆಟ್ಟೇರಿತು ಶ್ರೀಮುರಳಿ ಅಭಿನಯದ ಹೊಸ ಚಿತ್ರ ‘ಪರಾಕ್‍’

ಕಳೆದ ವರ್ಷವೇ ಶ್ರೀಮುರಳಿ ಅಭಿನಯದ ‘ಪರಾಕ್‍’ ಚಿತ್ರದ ಘೋಷಣೆಯಾಗಿತ್ತು. ‘ಬಘೀರ’ ಬಿಡುಗಡೆಯಾದರೂ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಇದೀಗ ‘ಪರಾಕ್‍’ ಕೊನೆಗೂ ಸೆಟ್ಟೇರಿದೆ. ಸೋಮವಾರ ಬೆಂಗಳೂರಿನ ಬಂಡೆ…

4 months ago

‘ಕಾಂತಾರ – ಚಾಪ್ಟರ್ 1’ರ ಜೊತೆಗೆ ‘ಕೋಣ’ ಚಿತ್ರದ ಟ್ರೇಲರ್ …

ಕೋಮಲ್ ಬ್ಯಾಕ್‍ ಟು ಬ್ಯಾಕ್‍ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ…

4 months ago

ಎಸಿಪಿಯಾದ ತಿಲಕ್‍: ‘ವರ್ಣತರಂಗ’ ಹಾಡುಗಳ ಬಿಡುಗಡೆ

ಪೊಲೀಸ್‍ ಪಾತ್ರದಲ್ಲಿ ತಿಲಕ್‍ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್‍ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ…

4 months ago

ʻಗಾರ್ಡನ್ʼಗೆ ಹೊರಟ ಮನೋಜ್‍: ಕಸ ವಿಲೇವಾರಿ ಮಾಫಿಯಾದ ಸುತ್ತ

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್‍ ಸಂಬಂಧಿ ಮನೋಜ್‍ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ…

4 months ago

ಅಸಲಿ ಆಟ ಶುರು: ‘ಬಿಗ್‍ ಬಾಸ್‍ 12’ ಕಾರ್ಯಕ್ರಮಕ್ಕೆ ಚಾಲನೆ

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು…

4 months ago

ಹೀರೊ ಆದ ಕಾಕ್ರೋಚ್ ಸುಧೀ: ಶುರುವಾಯ್ತು ‘ಚೈಲ್ಡು’

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ…

4 months ago

‘ಮೋಡ ಮಳೆ ಮತ್ತು ಶೈಲ’ ಜೊತೆಗೆ ಬಂದ ರಕ್ಷಿತ್‍ ತೀರ್ಥಹಳ್ಳಿ

ಕೆಲವು ದಿನಗಳ ಹಿಂದಷ್ಟೇ ರಕ್ಷಿತ್‍ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ.…

4 months ago