ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ…
ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ…
‘ಅಗ್ನಿಸಾಕ್ಷಿ’, ‘ನಂದಿನಿ’ ಮುಂತಾದ ಧಾರಾವಾಹಿಗಳಲ್ಲಿ ಜನಪ್ರಿಯರಾಗಿದ್ದ ನಟ ರಾಜೇಶ್ ಧ್ರುವ, ಕಳೆದ ವರ್ಷ ‘ಬಾಲಾಜಿ ಫೋಟೋ ಸ್ಟುಡಿಯೋ’ ಎಂಬ ಚಿತ್ರವನ್ನು ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು.…
ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು…
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ…
ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್, ಡೈನಾಮಿಕ್ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ…
ಸುಮಾರು ಒಂದೂವರೆ ವರ್ಷಗಳ ಹಿಂದೆ ಪ್ರಜ್ವಲ್ ಅಭಿನಯದ ‘ಕರಾವಳಿ’ ಚಿತ್ರ ಪ್ರಾರಂಭವಾಗಿತ್ತು. ಆಗಾಗ ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆಯ ಸುದ್ದಿ ಬರುತ್ತಿದ್ದು ಬಿಟ್ಟರೆ, ಚಿತ್ರ ಮುಗಿದ ಸುದ್ದಿಯೇ…
ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ MJ (ಮಂಜುನಾಥ್ ಜಯರಾಜ್) ಇದೀಗ ಸದ್ದಿಲ್ಲದೆ ಒಂದು ಚಿತ್ರಕ್ಕೆ ಹೀರೋ ಆಗುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಚಿತ್ರ…
ಕನ್ನಡ ಚಿತ್ರರಂಗದಲ್ಲಿ ತಾಯಿ ಸೆಂಟಿಮೆಂಟ್ ಹಾಡುಗಳನ್ನು ಹಾಡುವುದರಲ್ಲಿ ‘ಜೋಗಿ’ ಪ್ರೇಮ್ ಜನಪ್ರಿಯರು. ‘ಬ್ರಹ್ಮ ವಿಷ್ಣು …’, ‘ಬೇಡುವೆನು ವರವನ್ನು …’ ಮುಂತಾದ ಕೆಲವು ಜನಪ್ರಿಯ ಹಾಡುಗಳನ್ನು ಹಾಡಿರುವ…
2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ…