2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್ ಭಟ್ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಈ ವರ್ಷ …
2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್ ಭಟ್ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಈ ವರ್ಷ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಂದು ಬರುವ ದೀಪಾವಳಿಗೆ ಜಿಎಸ್‌ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಕೊಡುಗೆಯೊಂದನ್ನು ನೀಡುವುದಾಗಿ ಘೋಷಿಸಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಈ ಘೋಷಣೆಯಂತೆ ಸೆಪ್ಟೆಂಬರ್ ೨೨ರಿಂದ ಆರಂಭವಾಗುವ ನವರಾತ್ರಿಯ …
‘ಡೆಡ್ಲಿ ಸೋಮ’, ‘ಮಾದೇಶ’ ಖ್ಯಾತಿಯ ರವಿ ಶ್ರೀವತ್ಸ ನಿರ್ಮಿಸಿ-ನಿರ್ದೇಶಿಸಿರುವ ‘ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ-ನಿರ್ದೇಶಕ ಉಪೇಂದ್ರ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಬಾಗಲಕೋಟೆಯ ಪಿಲ್ಲಾರಿ …
ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ …
‘ವಿಕ್ರಾಂತ್ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಇದೇ ಮೊದಲ ಬಾರಿಗೆ ‘ಸೀಟ್ ಎಡ್ಜ್’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದೊಂದು ಹಾರರ್ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅವರು ವ್ಲಾಗರ್ ಆಗಿ ಅಭಿನಯಿಸಿದ್ದಾರೆ. …
ಶಿವರಾಜಕುಮಾರ್ ಅಭಿನಯದಲ್ಲಿ ಪವನ್ ಒಡೆಯರ್ ಒಂದು ಚಿತ್ರ ನಿರ್ಮಿಸಿ-ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷದ ಕೊನೆಯಲ್ಲಿ ಬಂದಿತ್ತು. ಆ ಚಿತ್ರಕ್ಕೆ ‘ಬೇಲ್’ (ಜಾಮೀನು’) ಎಂದು ಹೆಸರಿಡಲಾಗಿದ್ದು ಇಡಲಾಗಿದ್ದು, ಶುಕ್ರವಾರ ಮುಹೂರ್ತವಾಗಿದೆ. ‘ಬೇಲ್’ ಚಿತ್ರದ ಮುಹೂರ್ತ ಸಮಾರಂಭ ಪಂಚಮುಖ ಗಣಪತಿ ದೇವಸ್ಥಾನದಲ್ಲಿ ಶುಕ್ರವಾರ …
ಪುನೀತ್ ರಾಜಕುಮಾರ್ ನಿರ್ಮಾಣದ ‘ಫ್ರೆಂಚ್ ಬಿರಿಯಾನಿ’ ಚಿತ್ರದಲ್ಲಿನ ವಿಭಿನ್ನ ಪಾತ್ರ ಮತ್ತು ಪಾತ್ರ ಪೋಷಣೆಯ ಮೂಲಕ ಗಮನ ಸೆಳೆದವರು ಮಹಾಂತೇಶ್ ಹಿರೇಮಠ. ಇದೀಗ ಅವರು ‘ಅರಸಯ್ಯನ ಪ್ರೇಮ ಪ್ರಸಂಗ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಈ ಚಿತ್ರವು ಸೆ.19ರಂದು ಬಿಡುಗಡೆ ಆಗುತ್ತಿದ್ದು, …
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ. ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. …
ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆ ದಾವಣಗೆರೆ ಸಂಸದೆಯಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು, ಕನ್ನಡದಲ್ಲಿ ರೈಲ್ವೆ ನೇಮಕಾತಿ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು ಎಂಬ ಒತ್ತಾಯಕ್ಕೆ ಉತ್ತರಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿವಿಧ ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳನ್ನು ಕನ್ನಡ …
ಒಂದು ಕಾಲಕ್ಕೆ ಸಿಕ್ಕಾಪಟ್ಟೆ ವಿವಾದಕ್ಕೆ ಸಿಲುಕಿದವರು ಋಷಿ. ವಿವಾದಗಳ ಜೊತೆಗೆ ‘ಒಳಿತು ಮಾಡು ಮನುಸ, ನೀ ಇರೋದು ಮೂರು ದಿವಸ …’ ಎಂಬ ಹಾಡು ಬರೆದು ಜನಪ್ರಿಯರೂ ಆಗಿದ್ದರು. ‘ಸೂರ್ಯ ದಿ ಗ್ರೇಟ್’, ‘ಕೊಟ್ಲಲ್ಲಪ್ಪೋ ಕೈ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಋಷಿ, …