ಕನ್ನಡದಲ್ಲಿ ತಾಯಿ-ಮಗನ ಬಾಂಧವ್ಯ ಸಾರುವ ಹಲವು ಹಾಡುಗಳು ಬಂದಿವೆ. ಈ ಸಾಲಿಗೆ ಇದೀಗ ‘ನಿದ್ರಾದೇವಿ Next Door’ ಚಿತ್ರದ ‘ನಿದ್ರಾದೇವಿ ಬಾ …’ ಎಂಬ ಹಾಡು ಸಹ ಸೇರಿಕೊಂಡಿದೆ. ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ‘ನಿದ್ರಾದೇವಿ …
ಕನ್ನಡದಲ್ಲಿ ತಾಯಿ-ಮಗನ ಬಾಂಧವ್ಯ ಸಾರುವ ಹಲವು ಹಾಡುಗಳು ಬಂದಿವೆ. ಈ ಸಾಲಿಗೆ ಇದೀಗ ‘ನಿದ್ರಾದೇವಿ Next Door’ ಚಿತ್ರದ ‘ನಿದ್ರಾದೇವಿ ಬಾ …’ ಎಂಬ ಹಾಡು ಸಹ ಸೇರಿಕೊಂಡಿದೆ. ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ‘ನಿದ್ರಾದೇವಿ …
ಕನ್ನಡ ಪರ ಹೋರಾಟಗಾರ, ಸ.ರ.ಸುದರ್ಶನ ರವರ ನಿಧನದ ಸುದ್ದಿ ಕೇಳಿ ತುಂಬಾ ಬೇಸರವಾಯಿತು. ಗೋಕಾಕ್ ಚಳವಳಿ ಸೇರಿದಂತೆ ಕನ್ನಡ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದ ಅವರು ಆರಂಭದಿಂದ ಇಲ್ಲಿಯವರೆಗೂ ಕನ್ನಡ ಕ್ರಿಯಾ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯರಾಗಿದ್ದರು. ಅವರು ವಿದ್ಯಾರ್ಥಿಯಾಗಿದ್ದಾಗಲೇ ಚೇತನ ಕನ್ನಡ …
ಆಂಜನೇಯನಿಗೆ ಹಲವು ಹೆಸರುಗಳಿವೆ. ಈ ಪೈಕಿ ‘ಪಿಂಗಾಕ್ಷ’ ಎಂಬ ಹೆಸರು ಸಹ ಒಂದು. ಈಗ ಹೊಸಬರ ತಂಡವೊಂದು ‘ಪಿಂಗಾಕ್ಷ’ ಎಂಬ ಚಿತ್ರ ಮಾಡುತ್ತಿದ್ದು, ಈ ಚಿತ್ರಕ್ಕೆ ಇತ್ತೀಚೆಗೆ ನಂದಿನಿ ಲೇಔಟ್‌ದಲ್ಲಿರುವ ಶ್ರೀ ಬಲಮುರಿ ವರಸಿದ್ದಿ ವಿನಾಯಕನ ಸನ್ನಿದಿಯಲ್ಲಿ ಮುಹೂರ್ತ ಸಮಾರಂಭ ನಡೆಯಿತು. …
ಕನ್ನಡ ಚಿತ್ರರಂಗಕ್ಕೆ ‘ಮಣ್ಣಿನ ದೋಣಿ’, ‘ಮುಸುಕು’ ‘ಮೊಮ್ಮಗ’, ‘ಮೇಘ ಬಂತು ಮೇಘ’, ‘ಸಿಂಗಾರೆವ್ವ’, ‘ಚಂದ್ರೋದಯ’, ‘ಗೌಡ್ರು’, ‘ಪ್ರಿನ್ಸ್’, ‘ಐರಾವತ’, ‘ಘೋಸ್ಟ್’ ಮುಂತಾದ ಚಿತ್ರಗಳನ್ನು ಹಲವು ಯಶಸ್ವಿ ಮತ್ತು ಜನಪ್ರಿಯ ಚಿತ್ರಗಳನ್ನು ನಿರ್ಮಿಸಿರುವ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ …
ಉತ್ತರ ರಾಜ್ಯಗಳು ಅನುಸರಿಸುವುದಿಲ್ಲ ತ್ರಿಭಾಷಾಸೂತ್ರವ ದಕ್ಷಿಣಕ್ಕೇಕೆ ಬೇಕು ಆ ಸೂತ್ರ! ಜಾರಿಗೊಳ್ಳಲಿ ಕರ್ನಾಟಕದಲಿ ದ್ವಿಭಾಷಾಸೂತ್ರ! ಕನ್ನಡ ಕಲಿಕಾ ಮಾಧ್ಯಮವಾಗಲಿ ಬೆಳಗಲಿ ನಾಡು-ನುಡಿ! -ಸಿ.ಪಿ.ಸಿದ್ಧಾಶ್ರಮ, ವಿಜಯನಗರ ೩ನೇ ಹಂತ, ಮೈಸೂರು
ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ 90ರ ದಶಕದ ಹಲವು ಕಥೆಗಳು ತೆರೆಯ ಮೇಲೆ ಬಂದಿದೆ. ‘1990ಸ್’, ‘ವಿಷ್ಣುಪ್ರಿಯಾ’ ಮುಂತಾದ ಚಿತ್ರಗಳು 90ರ ದಶಕದ ಕಾಲಘಟ್ಟದ ಕಥೆಗಳನ್ನು ಹೇಳುತ್ತವೆ. ಈ ಸಾಲಿಗೆ ಇದೀಗ ‘ಆಸ್ಟಿನ್‍ನ ಮಹಾನ್ ಮೌನ’ ಎಂಬ ಹೊಸ ಚಿತ್ರವೂ ಸೇರಿದೆ. ವಿನಯ್ …
ಹುಡುಗ, ಹುಡುಗಿ ಸುತ್ತ ಹಲವು ಚಿತ್ರಗಳು ಬಂದಿವೆ. ಅವರಿಬ್ಬರ ಕಥೆಯನ್ನು ಪರಿಸರದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನವನ್ನು ಹೊಸ ಚಿತ್ರವೊಂದರಲ್ಲಿ ಮಾಡಲಾಗಿದೆ. ಅದೇ ‘ಸೋಲ್ ಮೇಟ್ಸ್’. ಈ ಚಿತ್ರವನ್ನು ಶಂಕರ್ ಪಿ.ವಿ ನಿರ್ದೇಶಿಸುವುದರ ಜೊತೆಗೆ ನಿರ್ಮಾಣವನ್ನೂ ಮಾಡಿದ್ದಾರೆ. ಈ ಚಿತ್ರಕ್ಕೆ ಹಂಸಲೇಖ ಸಾಹಿತ್ಯ …
ಬೆಂಗಳೂರು: ಗಣಪ ಸಿನಿಮಾ ಖ್ಯಾತಿಯ ಕನ್ನಡ ಚಿತ್ರರಂಗದ ನಟ ಸಂತೋಷ್ ಬಾಲರಾಜ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಜಾಂಡೀಸ್‌ನಿಂದ ಬಳಲುತ್ತಿದ್ದ ಸಂತೋಷ್ ಬಾಲರಾಜ್ ಅವರ ಸ್ಥಿತಿ ತೀವ್ರ ಗಂಭೀರವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಕರಿಯಾ ಸಿನಿಮಾ …
ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ ‘ದುನಿಯಾ’ ಚಿತ್ರದಲ್ಲಿ ‘ಲೂಸ್ ಮಾದ’ ಎಂಬ ಪಾತ್ರವನ್ನು ಯೋಗೇಶ್ ಅವರು ಮಾಡಿದ್ದರು. ಆ ನಂತರ ಯೋಗಿ, ‘ಲೂಸ್ ಮಾದ’ ಅಂತಲೇ ಜನಪ್ರಿಯರಾದರು. ಈಗ ‘ಲೂಸ್ ಮಾದ’ ಚಿತ್ರದ ಶೀರ್ಷಿಕೆಯಾಗಿದ್ದು, ನಾಯಕನಾಗಿ ಯೋಗೇಶ್ ಅಭಿನಯಿಸುತ್ತಿದ್ದಾರೆ. ಜಾನಕಿ …
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ …