Mysore
15
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

kannada

Homekannada
cm siddaramaiah

ಬೆಂಗಳೂರು: ಬಹುಭಾಷಾ ನಟ ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕಮಲ್‌ ಹಾಸನ್‌ ಕ್ಷಮೆ ಕೇಳುವಂತೆ …

‘ದಾರಿ ಯಾವುದಯ್ಯ ವೈಕುಂಠಕೆ’, ‘ತಾರಿಣಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಸಿದ್ದು ಪೂರ್ಣಚಂದ್ರ, ಈ ಚಿತ್ರಗಳ ನಂತರ ‘ಬ್ರಹ್ಮಕಮಲ’ ಮತ್ತು ‘ಈ ಪಾದ ಪುಣ್ಯ ಪಾದ’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈ ಎರಡೂ ಚಿತ್ರಗಳ ಬಿಡುಗಡೆಗೂ ಮೊದಲೇ ಅವರು …

narayana gowda

ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಮಲ್‌ ಹಾಸನ್‌ ಹೇಳಿಕೆ ದುರುದ್ದೇಶಪೂರಿತ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಾಗಿದೆ. ಈ ಹೇಳಿಕೆ …

Kannada organizations

ಮೈಸೂರು: ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿದ್ದು, ಕನ್ನಡಿಗರ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿವೆ. ಮೈಸೂರಿನ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾಯಿಸಿದ ಕನ್ನಡಪರ ಸಂಘಟನೆ ಕಾರ್ಯಕರ್ತರು, …

ವರ್ಷಗಳ ಹಿಂದಿನ ಮಾತು. ಕನ್ನಡ ಚಿತ್ರಗಳ ನಿರ್ಮಾಣ ಸಂಖ್ಯೆ ಕಡಿಮೆಯ ದಿನಗಳು. ಚಲನಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರೋದ್ಯಮದ ಮೇಲೆ ನಿಯಂತ್ರಣ ಇದ್ದ ಸಂದರ್ಭ. ನಿರ್ಮಾಪಕ, ವಿತರಕ, ಪ್ರದರ್ಶಕ - ಮೂರೂ ವಲಯಗಳ ಮಂದಿ ಅಲ್ಲಿ ಸರದಿಯಂತೆ ಆಡಳಿತ ನಡೆಸುತ್ತಿದ್ದ ಸಮಯ. ಕಿರುತೆರೆಯ …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. …

ಮೈಸೂರು: ಕದನ ವಿರಾಮ ಘೋಷಣೆಯಾದರೂ ಪಾಕ್‌ ತನ್ನ ನರಿ ಬುದ್ಧಿಯನ್ನು ಬಿಡದೇ ಭಾರತದ ಹಲವೆಡೆ ದಾಳಿ ಮಾಡಿರುವ ಬಗ್ಗೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಕಿಡಿಕಾರಿದ್ದಾರೆ. ಮೈಸೂರಿನ ಹಾರ್ಡಿಂಜ್ ವೃತ್ತದ ಬಳಿ ಭಾರತೀಯ ಸೈನಿಕರ ಕಟೌಟ್‌ಗೆ ಈಡುಗಾಯಿ ಹೊಡೆದು ಜೈಕಾರ ಹಾಕಿದ …

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ. ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ …

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …

ಮೈಸೂರು: ಕನ್ನಡ ಭಾಷೆಯನ್ನು ಆಡಳಿತದಲ್ಲಿ ಕಡ್ಡಾಯವಾಗಿ ಬಳಕೆ ಮಾಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ ಹೇಳಿದರು. ಶನಿವಾರ ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ …

Stay Connected​
error: Content is protected !!