Mysore
18
clear sky

Social Media

ಸೋಮವಾರ, 12 ಜನವರಿ 2026
Light
Dark

kannada

Homekannada

ಮೈಸೂರು: ನಾಡಹಬ್ಬ ದಸರೆಯಲ್ಲಿ ಹೊಸದಾಗಿ ಅಳವಡಿಸಿರುವ ಮಾರ್ಗಸೂಚಿ ಫಲಕಗಳಲ್ಲಿ ಇಂಗ್ಲಿಷ್ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರರು, ಹಲವೆಡೆ ‘ಕನ್ನಡ ಮೊದಲು’ ಎಂಬುದಾಗಿ ಕಪ್ಪು ಬಣ್ಣದಲ್ಲಿ ಬರೆಯುವ ಮೂಲಕ ಪ್ರತಿಭಟಿಸಿದರು. ಸೋಮವಾರದವರೆಗೂ ಕನ್ನಡ ಭಾಷೆಯುಳ್ಳ ಮಾರ್ಗ ಸೂಚಿ …

ಬೆಂಗಳೂರು: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಕನ್ನಡ ಚರಿತ್ರೆಯನ್ನು ಇವತ್ತಿನ ಕನ್ನಡ ಯುವ ಸಮೂಹಕ್ಕೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುರುವಾರ ನಗರದ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ರಾಜ್ಯೋತ್ಸವ ಪ್ರಶಸ್ತಿ - …

ಬೆಂಗಳೂರು: ಕೇಂದ್ರ ಸಚಿವ ವಿ.ಸೋಮಣ್ಣ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯುಗಾದಿ ಹಬ್ಬಕ್ಕೆ ವಿಶಿಷ್ಟವಾಗಿ ಕನ್ನಡದಲ್ಲೇ ಶುಭ ಕೋರಿದ್ದಾರೆ. ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಯುಗಾದಿಯೂ ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು …

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಾತನಾಡಿದ್ದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ …

ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಬಳಕೆ ಮಾಡುವುದರ ಜತೆಗೆ ಜಾಹೀರಾತು …

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್‌, ದೊಡ್ಡ ಮತ್ತು …

ಪ್ರಸನ್ನಕುಮಾರ್ ಕೆರಗೋಡು ರಾಜ್ಯದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಯಾವ ಮಾಧ್ಯಮದಲ್ಲಿ ನೀಡಬೇಕೆನ್ನುವ ವಿಚಾರ ಕಗ್ಗಂಟು ಹಾಗೂ ಮುಗಿಯದ ಗೊಂದಲವಾಗಿ ದಶಕಗಳೇ ಕಳೆದುಹೋದವು. ಕನ್ನಡವೇ ಶಿಕ್ಷಣದ ಮಾಧ್ಯಮ ಆಗಬೇಕು ಎನ್ನುವ ಅನೇಕ ಅಭಿಪ್ರಾಯಗಳು ಹಾಗೂ ಹೋರಾಟಗಳ ಹೊರತಾಗಿಯೂ ಈ ದಿಸೆಯಲ್ಲಿ ಆಗಿಹೋದ ಯಾವ ಸರ್ಕಾರಗಳೂ …

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. …

ನಂಜನಗೂಡು ಸೀಮೆಯೇ ದೇಸೀ ನುಡಿಗಟ್ಟಿನ ಬರಹಗಾರ್ತಿ ಕುಸುವಾ ಆರಹಳ್ಳಿ ಯವರ ಚೊಚ್ಚಲ ಕಾದಂಬರಿ ಇಂದು ಬೆಳಗ್ಗೆ ಹತ್ತೂವರೆಗೆ ಮೈಸೂರಿನ ನಟನ ರಂಗಶಾಲೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊತ್ತಲ್ಲಿ ಅವರು ‘ಹಾಡುಪಾಡು’ ವಿಗೆ ಬರೆದ ವಿಶೇಷ ಬರಹ ಇಲ್ಲಿದೆ. ‘‘ನಾನು ತರಲೆ ಹೌದು. ಆದರೆ …

Stay Connected​
error: Content is protected !!