Mysore
19
broken clouds

Social Media

ಶನಿವಾರ, 28 ನವೆಂಬರ್ 2026
Light
Dark

kannada

Homekannada

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಎಂದು ರಾಜ್ಯ ಸರ್ಕಾರ ಸಿದ್ದಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ವಾಪಸ್‌ ಕಳುಹಿಸಿದ್ದು ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮಾತನಾಡಿದ್ದು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ …

ನಿನ್ನೆ ( ಜನವರಿ 6 ) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಲು ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡವನ್ನು ಬಳಕೆ ಮಾಡುವುದರ ಜತೆಗೆ ಜಾಹೀರಾತು …

ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್‌ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್‌ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್‌, ದೊಡ್ಡ ಮತ್ತು …

ಪ್ರಸನ್ನಕುಮಾರ್ ಕೆರಗೋಡು ರಾಜ್ಯದಲ್ಲಿ ಮಕ್ಕಳಿಗೆ ಶಿಕ್ಷಣವನ್ನು ಯಾವ ಮಾಧ್ಯಮದಲ್ಲಿ ನೀಡಬೇಕೆನ್ನುವ ವಿಚಾರ ಕಗ್ಗಂಟು ಹಾಗೂ ಮುಗಿಯದ ಗೊಂದಲವಾಗಿ ದಶಕಗಳೇ ಕಳೆದುಹೋದವು. ಕನ್ನಡವೇ ಶಿಕ್ಷಣದ ಮಾಧ್ಯಮ ಆಗಬೇಕು ಎನ್ನುವ ಅನೇಕ ಅಭಿಪ್ರಾಯಗಳು ಹಾಗೂ ಹೋರಾಟಗಳ ಹೊರತಾಗಿಯೂ ಈ ದಿಸೆಯಲ್ಲಿ ಆಗಿಹೋದ ಯಾವ ಸರ್ಕಾರಗಳೂ …

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. …

ನಂಜನಗೂಡು ಸೀಮೆಯೇ ದೇಸೀ ನುಡಿಗಟ್ಟಿನ ಬರಹಗಾರ್ತಿ ಕುಸುವಾ ಆರಹಳ್ಳಿ ಯವರ ಚೊಚ್ಚಲ ಕಾದಂಬರಿ ಇಂದು ಬೆಳಗ್ಗೆ ಹತ್ತೂವರೆಗೆ ಮೈಸೂರಿನ ನಟನ ರಂಗಶಾಲೆಯಲ್ಲಿ ಬಿಡುಗಡೆಯಾಗಲಿದೆ. ಈ ಹೊತ್ತಲ್ಲಿ ಅವರು ‘ಹಾಡುಪಾಡು’ ವಿಗೆ ಬರೆದ ವಿಶೇಷ ಬರಹ ಇಲ್ಲಿದೆ. ‘‘ನಾನು ತರಲೆ ಹೌದು. ಆದರೆ …

ಗೋಣಿಕೊಪ್ಪ: ಕನ್ನಡ ಭಾಷೆ ಬಳಕೆ ನಿಯಮ ಉಲ್ಲಂಘನೆಯ ವಿರುದ್ಧ ಕಾನೂನು ಜಾರಿಯಾದರಷ್ಟೇ ಕನ್ನಡ ಶಾಲೆಗಳು ಉಳಿಯಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ತಿಳಿಸಿದರು. ಪೊನ್ನಂಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಿಲ್ವರ್ ಸ್ಕ್ತ್ಯೆ …

Stay Connected​
error: Content is protected !!