Mysore
28
clear sky

Social Media

ಮಂಗಳವಾರ, 20 ಜನವರಿ 2026
Light
Dark

kannada

Homekannada

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …

ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …

ದರ್ಶನ್‍ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …

ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್‍ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್‌ ಡಿಸೆಂಬರ್‌ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್‌ ಪತ್ನಿ ವಿಜಯಲಕ್ಷ್ಮೀ …

ಬೆಂಗಳೂರು: ಬಿಗ್‌ ಬಾಸ್‌ ಸ್ಪರ್ಧಿ ಗಿಲ್ಲಿ ಬೆನ್ನಲ್ಲೇ ಈಗ ನಟ ಕಿಚ್ಚ ಸುದೀಪ್‌ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ ವೀಕೆಂಡ್‌ನಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ಕಿಚ್ಚ ಸುದೀಪ್‌ ಗರಂ ಆಗಿದ್ದರು. ನನ್ನ ಪಿತ್ತ ನತ್ತಿಗೇರುತ್ತಲ್ಲ …

ಹೀರೋಗಳ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಹೊಸ ವಿಷಯವಲ್ಲ. ಕೆಲವು ವರ್ಷಗಳ ಹಿಂದೆ ಹೀರೋಗಳು ವರ್ಷಕ್ಕೆ ಎಂಟ್ಹತ್ತು ಸಿನಿಮಾ ಮಾಡುವಾಗ, ಇದು ಸಾಮಾನ್ಯವಾಗಿತ್ತು. ಒಬ್ಬ ಹೀರೋನ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುವುದು ಸಹಜವಾಗಿತ್ತ. ಇತ್ತೀಚಿನ ವರ್ಷಗಳಲ್ಲಿ ಇವೆಲ್ಲಾ ಕಡಿಮೆಯಾಗಿದೆ. …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಇದೀಗ ಸಂಚಿತ್‍ ಅಭಿನಯದ ಮೊದಲ ಚಿತ್ರದ ಬಿಡುಗಡೆಗೆ ಕೊನೆಗೂ ಮುಹೂರ್ತ …

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …

ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್‍ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್‍ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್‍ ಘೋಷಿಸಿದ್ದರು. ಆದರೆ, ಈ ಎರಡೂ …

Stay Connected​
error: Content is protected !!