ಕಳೆದ ವಾರವಷ್ಟೇ ರಾಮ್ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್, ‘ರೂಬಿ’ ಎಂಬ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ‘ರೂಬಿ’ ಚಿತ್ರವನ್ನು ರಘು ಕೋವಿ …
ಕಳೆದ ವಾರವಷ್ಟೇ ರಾಮ್ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್, ‘ರೂಬಿ’ ಎಂಬ ಇನ್ನೊಂದು ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ‘ರೂಬಿ’ ಚಿತ್ರವನ್ನು ರಘು ಕೋವಿ …
‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. 2026ರ ಜನವರಿ 23ರಂದು ‘ಲ್ಯಾಂಡ್ ಲಾರ್ಡ್’ ತೆರೆಗೆ ಬರಲಿದೆ. ಸಾರಥಿ …
ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …
ಬೆಂಗಳೂರು: ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ಸಗಟು ಖರೀದಿ ಮಾಡುವ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ೪-೫ ವರ್ಷಗಳಿಂದ ಸಾರ್ವಜನಿಕ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲ ಎಂಬ …
ಕಳೆದ ವರ್ಷ ‘ನಟ್ವರ್ ಲಾಲ್’ ಚಿತ್ರದಲ್ಲಿ ನಟಿಸಿದ್ದ ತನುಷ್ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ. ‘ಬಾಸ್’ …
ಈ ಹಿಂದೆ ‘ಕಿಸ್’ ಚಿತ್ರದ ಮೂಲಕ ಹೀರೋ ಆದ ವಿರಾಟ್, ನಂತರ ‘ರಾಯಲ್’ ಎಂಬ ಚಿತ್ರದಲ್ಲಿ ನಟಿಸಿದ್ದರು. ಅವರ ಮೂರನೆಯ ಚಿತ್ರ ಯಾವುದಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ವಿರಾಟ್ ಅಭಿನಯದ ಮೂರನೇ ಚಿತ್ರಕ್ಕೆ …
ರಾಮ್‍ಕುಮಾರ್ ಮಗ ಧೀರೇನ್ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದೆ. ಅದಕ್ಕೂ ಮೊದಲೇ, ಧೀರೇನ್ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. …
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್-12 ಮತ್ತೊಂದು ವಿವಾದಕ್ಕೆ ತುತ್ತಾಗಿದ್ದು, ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಸಹ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರನ್ನು ನಿಂದಿಸಿದ ಆರೋಪದಲ್ಲಿ ಈ ದೂರು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಕಳೆದ …
ಬೆಂಗಳೂರು : ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. …
ಅಜೇಯ್ ರಾವ್ ಎಂದರೆ ಲವ್ವರ್ ಬಾಯ್ ಪಾತ್ರಗಳು ಎಂದು ಬ್ರಾಂಡ್ ಆಗಿ ಹೋಗಿತ್ತು. ಅದರಿಂದ ಆಚೆ ಬರುವುದಕ್ಕೆ ಅಜೇಯ್ ಸಹ ಪ್ರಯತ್ನ ಮಾಡುತ್ತಲೇ ಇದ್ದಾರೆ. ಮೊದಲ ಹಂತವಾಗಿ ಈಗಾಗಲೇ ‘ಯುದ್ಧಕಾಂಡ’ ಬಿಡುಗಡೆಯಾಗಿದೆ. ಈಗ ಅವರು ಮೊದಲ ಬಾರಿಗೆ ಸೈಕ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. …