Mysore
19
few clouds

Social Media

ಮಂಗಳವಾರ, 20 ಜನವರಿ 2026
Light
Dark

kannada

Homekannada

ಪೂರ್ಣಚಂದ್ರ ತೇಜಸ್ವಿ ಅವರ ‘ಜುಗಾರಿ ಕ್ರಾಸ್‍’ ಕಾದಂಬರಿಯನ್ನು ಕನ್ನಡಿಗರು ಓದದೆ ಇರಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯ ಲೋಕದ ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ 'ಜುಗಾರಿ ಕ್ರಾಸ್' ಕೂಡ ಒಂದು. ವನ್ಯ ಸಂಪತ್ತು ಕಳ್ಳತನ, ದರೋಡೆ, ಭೂಗತ ಕೆಲಸಗಳ ಬಗ್ಗೆ ವಿವರಿಸುತ್ತಾ ಜನರು …

ಕೆಲವು ವರ್ಷಗಳ ಹಿಂದಿನ ಮಾತು. ನಟಿ-ನಿರ್ಮಾಪಕಿ-ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್‍, ‘ಕೊರಗಜ್ಜ’ ಎಂಬ ಚಿತ್ರ ಮಾಡಬೇಕು ಎಂದು ಹೊರಟರು. ಕೆಲವು ದಿನಗಳ ಕಾಲ ಚಿತ್ರೀಕರಣ ನಡೆದರೂ ಕಾರಣಾಂತರಗಳಿಂದ ಮುಂದುವರೆಯಲಿಲ್ಲವಂತೆ. ಕೊನೆಗೆ ಈ ಚಿತ್ರವನ್ನು ಅವರು ಕೈಬಿಟ್ಟಿದ್ದಾರೆ. ಈಗ್ಯಾಕೆ ಈ ಮಾತು ಎಂದರೆ, ಮೂರು …

ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್‍’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್‍’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್.24ರಂದು ಬಿಡುಗಡೆಯಾಗುತ್ತಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಅವರು ಅರ್ಪಿಸುತ್ತಿದ್ದಾರೆ. ಈ ಹಿಂದೆ, …

ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್‍ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್‍, ನಿರಂಜನ್ ದೇಶಪಾಂಡೆ, ವಿನಯ್ ಗೌಡ, ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ದಂಪತಿಗಳಿಗೆ ಹಾಡು …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ನಿರ್ದೇಶಕ ಪ್ರೇಮ್‍ ಸಹ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಚಿತ್ರದ ಬಿಡುಗಡೆಗೆ ಇನ್ನೊಂದೇ ಒಂದು ವಾರವಿದ್ದರೂ, ಯಾವುದೇ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಅಬ್ಬರ ಮುಂದುವರೆದಿದೆ. ಮೊದಲ ವಾರ ಜಗತ್ತಿನಾದ್ಯಂತ 509.25 ಕೋಟಿ ರೂ. ಗಳಿಕೆ ಮಾಡಿದ್ದ ಚಿತ್ರವು, ಇದೀಗ 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಈ ಕುರಿತು …

ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು …

ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್ ‍ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. MDM ಪ್ರೊಡಕ್ಷನ್ …

ಕಳೆದ ವರ್ಷ ಬಿಡುಗಡೆಯಾದ ‘ಬ್ಲಾಕ್‍ ಆ್ಯಂಡ್‍ ವೈಟ್‍’ ಚಿತ್ರದಲ್ಲಿ ನಟಿಸಿದ್ದ ಮಾಜಿ ಸಚಿವ ಎಚ್‍.ಎಂ. ರೇವಣ್ಣ ಅವರ ಮಗ ಅನೂಪ್‍ ರೇವಣ್ಣ, ಇದೀಗ ‘ಕನಕರಾಜ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಕನಕರಾಜ’ ಚಿತ್ರದ ಮುಹೂರ್ತ ಇತ್ತೀಚೆಗೆ ಮಹಾಲಕ್ಷ್ಮೀಪುರಂನ ಶ್ರೀ ಪ್ರಸನ್ನ ವೀರಾಂಜನೇಯ …

ದರ್ಶನ್‍ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ …

Stay Connected​
error: Content is protected !!