ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಅಬ್ಬರ ಮುಂದುವರೆದಿದೆ. ಮೊದಲ ವಾರ ಜಗತ್ತಿನಾದ್ಯಂತ 509.25 ಕೋಟಿ ರೂ. ಗಳಿಕೆ ಮಾಡಿದ್ದ ಚಿತ್ರವು, ಇದೀಗ 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಈ ಕುರಿತು …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಅಬ್ಬರ ಮುಂದುವರೆದಿದೆ. ಮೊದಲ ವಾರ ಜಗತ್ತಿನಾದ್ಯಂತ 509.25 ಕೋಟಿ ರೂ. ಗಳಿಕೆ ಮಾಡಿದ್ದ ಚಿತ್ರವು, ಇದೀಗ 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಈ ಕುರಿತು …
ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು …
ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. MDM ಪ್ರೊಡಕ್ಷನ್ …
ಕಳೆದ ವರ್ಷ ಬಿಡುಗಡೆಯಾದ ‘ಬ್ಲಾಕ್ ಆ್ಯಂಡ್ ವೈಟ್’ ಚಿತ್ರದಲ್ಲಿ ನಟಿಸಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ಮಗ ಅನೂಪ್ ರೇವಣ್ಣ, ಇದೀಗ ‘ಕನಕರಾಜ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಕನಕರಾಜ’ ಚಿತ್ರದ ಮುಹೂರ್ತ ಇತ್ತೀಚೆಗೆ ಮಹಾಲಕ್ಷ್ಮೀಪುರಂನ ಶ್ರೀ ಪ್ರಸನ್ನ ವೀರಾಂಜನೇಯ …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರದ ಗಳಿಕೆಯ ಬಗ್ಗೆ ಗುರುವಾರದಿಂದಲೂ ಚರ್ಚೆಯಾಗುತ್ತಲೇ ಇತ್ತು. ಕೆಲವರು ಚಿತ್ರವು ಮೊದಲ ವಾರ 400 ಕೋಟಿ ರೂ. ಗಳಿಕೆ ಮಾಡಿದೆ ಎಂದರೆ, ಇನ್ನೂ ಕೆಲವರು 500 …
ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್-ಇನ್ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ …
ವಿಶ್ವದಲ್ಲೇ ಮೊದಲು ಎನ್ನುವಂತೆ ನಿಜಜೀವನದ ಅಂಧ ದಂಪತಿ, ಇದೀಗ ಕಿರುಚಿತ್ರವೊಂದರಲ್ಲಿ ಜೊತೆಯಾಗಿ ನಟಿಸಿದ್ದು, ಆ ಕಿರುಚಿತ್ರ ಇದೀಗ ಯೂಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. ‘ಶರತ್ ಮತ್ತು ಶರಧಿ’ ಹೆಸರಿನ ಈ ಕಿರುಚಿತ್ರವನ್ನು ’ಏಪ್ರಿಲ್‌ನ ಹಿಮಬಿಂದು’ ಚಿತ್ರ ನಿರ್ದೇಶಿಸಿದ್ದ ಎಂ. ಜಗದೀಶ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ …
ಇತ್ತೀಚೆಗೆ ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಚಾಪ್ಟರ್ ೧ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವು ಅಭಿಮಾನಿಗಳು ಸಿನಿಮಾದಲ್ಲಿ ಬರುವ ದೈವದ ವೇಷಭೂಷಣ ಧರಿಸಿಕೊಂಡು ಬಂದು ಚಿತ್ರ ಮಂದಿರದ ಒಳಗೆ ಓಡಾಡುವುದು, ಕಿರುಚಾಡುವುದು ಹಾಗೂ ಮೈಮೇಲೆ ದೈವ …
ರಾಮನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಡಗಿ ಬಳಿ ಇರುವ ಬಿಗ್‌ಬಾಸ್ ಮನೆಯನ್ನು ತೆರೆಯಲಾಗಿದ್ದು, ಸ್ಪರ್ಧಿಗಳನ್ನು ಶಿಫ್ಟ್ ಮಾಡಲಾಗಿದೆ. ನಸುಕಿನ ಜಾವ 2.45ಕ್ಕೆ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಎಸ್‌ಪಿ ಶ್ರೀನಿವಾಸ್‌ಗೌಡ, ತಹಶೀಲ್ದಾರ್ ತೇಜಸ್ವಿನಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು …