ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್’, ಶ್ರೀ …
ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್’, ಶ್ರೀ …
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್-12ಕ್ಕೆ ಆರಂಭದಲ್ಲೇ ಹಲವು ಸಂಕಷ್ಟ ಎದುರಾಗಿದ್ದು, ಕೆಲವೇ ದಿನಗಳಲ್ಲಿ ಶೋ ಬಂದ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಇತ್ತೀಚೆಗೆ ನೋಟಿಸ್ ನೀಡಿತ್ತು. ಆದರೆ ಇದೀಗ ಬಿಗ್‌ಬಾಸ್‌ಗೆ ಮತ್ತೊಂದು …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರವು ಅಕ್ಟೋಬರ್.02ರಂದು ಬಿಡಗುಡೆಯಾಗುತ್ತಿದ್ದು, ಅಡ್ವಾನ್ಸ್ ಬುಕ್ಕಿಂಗ್ ಮೂಲಕ ಭರ್ಜರಿ ಟಿಕೆಟ್‍ಗಳು ಮಾರಾಟವಾಗುತ್ತಿವೆ. ಈ ಚಿತ್ರಕ್ಕೆ ರಿಷಭ್ ಶೆಟ್ಟಿ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ನಾಯಕನಾಗಿಯೂ …
ಕಳೆದ ವರ್ಷವೇ ಶ್ರೀಮುರಳಿ ಅಭಿನಯದ ‘ಪರಾಕ್’ ಚಿತ್ರದ ಘೋಷಣೆಯಾಗಿತ್ತು. ‘ಬಘೀರ’ ಬಿಡುಗಡೆಯಾದರೂ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಇದೀಗ ‘ಪರಾಕ್’ ಕೊನೆಗೂ ಸೆಟ್ಟೇರಿದೆ. ಸೋಮವಾರ ಬೆಂಗಳೂರಿನ ಬಂಡೆ ಮಹಾಂಕಾಳಿ ದೇಗುಲದಲ್ಲಿ ‘ಪರಾಕ್’ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ …
ಕೋಮಲ್ ಬ್ಯಾಕ್ ಟು ಬ್ಯಾಕ್ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ …
ಪೊಲೀಸ್ ಪಾತ್ರದಲ್ಲಿ ತಿಲಕ್ ಅಭಿನಯದ ‘ಉಸಿರು’ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಈಗ ಮತ್ತೊಮ್ಮೆ ಅವರು ಖಾಕಿ ಯೂನಿಫಾರ್ಮ್ ತೊಟ್ಟಿದ್ದಾರೆ. ಅವರೀಗ ‘ವರ್ಣತರಂಗ’ ಎಂಬ ಚಿತ್ರದಲ್ಲಿ ಎಸಿಪಿಯಾಗಿ ನಟಿಸಿದ್ದಾರೆ. ಶ್ರೀ ಪಾಷನಾಮೂರ್ತಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಬೆಳ್ತಂಗಡಿ ಉದ್ಯಮಿ ಬಿ.ಶಿವಕುಮಾರ್ ನಿರ್ಮಿಸುತ್ತಿರುವ ‘ವರ್ಣತರಂಗ’ …
ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್ ಸಂಬಂಧಿ ಮನೋಜ್ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ ಚಿತ್ರವೂ ಶುರುವಾಗಿರಲಿಲ್ಲ. ಈಗ ಮನೋಜ್ ಅಭಿನಯಸ ‘ಗಾರ್ಡನ್’ ಎಂಬ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ. …
ಕಳೆದೊಂದು ವರ್ಷದಿಂದ ‘ಬಿಗ್ ಬಾಸ್’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್ ಬಾಸ್’ ಕಾರ್ಯಕ್ರಮದ …
‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕಮಲ ಫಿಲಂಸ್ …
ಕೆಲವು ದಿನಗಳ ಹಿಂದಷ್ಟೇ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ. ಹೀಗಿರುವಾಗಲೇ, ಆ ಚಿತ್ರವನ್ನು ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದ ಆದರ್ಶ್ ಅಯ್ಯಂಗಾರ್, …