ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ "ಕನ್ನಡಕ್ಕಾಗಿ ಓಟ" ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು…