ಮೈಸೂರು: ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಿ, ಮರಾಠಿ ಪುಂಡರಿಗೆ ಧಿಕ್ಕಾರ , …

