ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು. …










