kannadigas

ಮೊದಲು ನಮ್ಮ ಕನ್ನಡಿಗರಿಗೆ ನಿವೇಶನ ಸಿಗಬೇಕು: ಬಿ.ವೈ.ವಿಜಯೇಂದ್ರ

ಬೆಂಗಳೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ನೆಲೆಸಿರುವ ಅಕ್ರಮ ವಲಸಿಗರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಾಣ ಮಾಡಿಕೊಡಲು ಅವಕಾಶ ಕೊಡುವುದಿಲ್ಲ. ಎಲ್ಲಾ ಹೋರಾಟಕ್ಕೂ ಸಿದ್ಧರಾಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…

3 weeks ago

ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನೇಪಾಳ ರಾಜಧಾನಿ ಕಠ್ಮಂಡು ಸೇರಿದಂತೆ ಹಲವೆಡೆ ಹಿಂಸಾಚಾರ ಭುಗಿಲೆದ್ದಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ…

5 months ago

ನತದೃಷ್ಟ ಕನ್ನಡಿಗರು : ಬಿಜೆಪಿ ವ್ಯಂಗ್ಯ

ಬೆಂಗಳೂರು : ಕೇರಳದ ಮುಖ್ಯಮಂತ್ರಿ ಸಿದ್ದರಾಮಯ್ಯನವರಂತಹ ಹೃದಯ ವೈಶಾಲ್ಯ ಇರುವ, ಸಂವೇದನಾಶೀಲ ಮುಖ್ಯಮಂತ್ರಿ ಕರ್ನಾಟಕದಲ್ಲೂ ಇದ್ದಿದ್ದರೆ, ಎಲ್ಲ ಕ್ಷೇತ್ರಗಳಿಗೂ ಭರಪೂರ ಅನುದಾನ ಸಿಕ್ಕುತ್ತಿತ್ತು. ನತದೃಷ್ಟ ಕನ್ನಡಿಗರು ಮಲಯಾಳಿಗಳಷ್ಟು…

5 months ago

ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ಹಿರಿದು : ಸಚಿವ ಎನ್. ಚಲುವರಾಯಸ್ವಾಮ

ಮಂಡ್ಯ : ಸ್ವಾತಂತ್ತ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರ ದೊಡ್ಡದ್ದು, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಗಂಗಾಧರ ರಾವ್ ದೇಶ ಪಾಂಡೆ, ನಿಜಲಿಂಗಪ್ಪ ಸೇರಿದಂತೆ ಹಲವರನ್ನು ನಾವು…

5 months ago

ಭಯೋತ್ಪಾದಕ ದಾಳಿಗೆ ಭಾರತ ತಕ್ಕ ಉತ್ತರ ನೀಡಲಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ…

9 months ago

ದುಬೈನಲ್ಲಿ ಕೆಸಿಎಲ್‍; ಲಲಿತ್‍ ಮಹಲ್‍ ಅರಮನೆಯಲ್ಲಿ ಆಟಗಾರರ ಹರಾಜು

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ಕ್ರಿಕೆಟ್‍ ಟೂರ್ನಿಗಳು ನಡೆಯುತ್ತಿವೆ. ಈ ಸಾಲಿಗೆ ಈಗ ಕೆಸಿಎಲ್‍ ಸಹ ಒಂದು. ಅಂದರೆ ಕರ್ನಾಟಕ ಕ್ರಿಕೆಟ್‍ ಲೀಗ್‍. ಈ ಕ್ರಿಕೆಟ್‍ ಟೂರ್ನಿಯನ್ನು…

10 months ago

ನಾಳೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಬೆಂಗಳೂರು: ನಾಳೆ ಯಾರೇ ಏನೇ ಮಾಡಿದರೂ ಕರ್ನಾಟಕ ಬಂದ್‌ ಆಗೇ ಆಗುತ್ತದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಕಳೆದ ಕೆಲದ ದಿನಗಳ ಹಿಂದೆ ಮಹಾರಾಷ್ಟ್ರದ…

10 months ago

ಮಾರ್ಚ್.‌22ರಂದು ಕರ್ನಾಟಕ ಬಂದ್‌ ಆಗೋದು ಪಕ್ಕಾ: ಅಂದು ಏನಿರುತ್ತೆ-ಏನಿರಲ್ಲ?

ಬೆಂಗಳೂರು: ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಬಸ್‌ಗಳಿಗೆ ಮಸಿ ಬಳಿದು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಇದೇ ಮಾರ್ಚ್.‌22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ…

10 months ago

ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.‌22ಕ್ಕೆ ಕರ್ನಾಟಕ ಬಂದ್‌ ಆಗೇ ಆಗುತ್ತದೆ: ವಾಟಾಳ್‌ ನಾಗರಾಜ್‌

ಮೈಸೂರು: ಆಕಾಶ, ಭೂಮಿ ಒಂದಾದರೂ ಸರಿ ಮಾರ್ಚ್.22ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್ ಅನ್ನು ಮಾಡೇ ಮಾಡಲಾಗುತ್ತದೆ ಎಂದು ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್…

11 months ago

ಕೆಎಎಸ್‌ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯ: ಫೆ.18ಕ್ಕೆ ಕರವೇ ಬೃಹತ್‌ ಹೋರಾಟ

ಬೆಂಗಳೂರು: ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ‌ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ…

11 months ago