Mysore
28
scattered clouds

Social Media

ಭಾನುವಾರ, 25 ಜನವರಿ 2026
Light
Dark

kannadigas

Homekannadigas

ಚಾಮರಾಜನಗರ: ನೆರೆಯ ರಾಜ್ಯ ತಮಿಳುನಾಡಿನ ಪೊಲೀಸರು ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹೊಗೇನಕಲ್‌ ಫಾಲ್ಸ್‌ನಲ್ಲಿ ಕನ್ನಡಿಗರು ತೆಪ್ಪ ಸಂಚಾರವನ್ನೇ ಸ್ಥಗಿತ ಮಾಡಿದ್ದಾರೆ. ಹಲವು ವರ್ಷಗಳಿಂದ ತೆಪ್ಪ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದ ಕನ್ನಡಿಗರಿಗೆ ತಮಿಳುನಾಡು ಪೊಲೀಸರು ಭಾರೀ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ …

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 …

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸರ್ಕಾರದ ನಿರ್ಧಾರಕ್ಕೆ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಈ ಪೈಕಿ ಫೋನ್‌ ಪೇ ಕಂಪನಿ ಸಿಇಒ ಸಮೀರ್‌ ನಿಗಮ್‌ ಕೂಡ ಆಕ್ಷೇಪಿಸಿ ಟ್ವಿಟ್‌ ಮಾಡಿ ತೀವ್ರ ಅಸಮಾಧಾನ ಹೊರಹಾಕಿ, ಕನ್ನಡಿಗರ ಬಗ್ಗೆ …

ಬೆಂಗಳೂರು: ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಕನ್ನಡಿಗರ ಬಗ್ಗೆ ಮಾತನಾಡಿದ್ದಕ್ಕೆ ಫೋನ್‌ಪೇ ಸಂಸ್ಥೆ ಈಗ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ನಟ ಕಿಚ್ಚ ಸುದೀಪ್‌ ಕೂಡ ಫೋನ್‌ಪೇಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ. ಖಾಸಗಿ …

ಬೆಂಗಳೂರು: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗರು ಹಾಗೂ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಅಪಮಾನ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಕೆಲಹೊತ್ತಿನಲ್ಲೇ ತಡೆ ನೀಡಿತ್ತು. …

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ತಕರ್ತರು ಪ್ರತಿಭಟನೆ ನಡೆಸಿ ಕೇಂದ್ರ …

ಬೆಂಗಳೂರು: ಕಳೆದ ವರ್ಷ ಡಿಸೆಂಬರ್.‌27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ ಸಜ್ಜಾಗಿದೆ. ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ ಎಂಬ ಘೋಷಣೆಯೊಂದಿಗೆ ಕರ್ನಾಟಕ ರಕ್ಷಣಾ ವೇದಿಕೆ …

ಬೆಂಗಳೂರು: ಉತ್ತರಕಾಂಡ್‌ನ ಚಾರಣಕ್ಕೆ ತೆರಳಿ ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿದ್ದ 23 ಮಂದಿ ಕನ್ನಡಿಗರ ಪೈಕಿ, ರಕ್ಷಿಸಲ್ಪಟ್ಟ 13 ಮಂದಿಯ ತಂಡವು ಗುರಾವಾರ(ಜೂ.6) ರಾತ್ರಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ನಗರದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ವಿಪತ್ತು ನಿರ್ವಹಣದ ಉಪಾಧ್ಯಕ್ಷ …

ಗದಗ : ಅಮರನಾಥ ಯಾತ್ರೆ ಕೈಗೊಂಡಿದ್ದ ಕರ್ನಾಟಕದ 300 ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾತನಾಡಿದ ಅವರು, ಅಮರನಾಥ ಯಾತ್ರೆಗೆ ತೆರಳಿದ್ದ 300 ಕನ್ನಡಿಗರು ಅಲ್ಲೇ ಸಿಲುಕಿದ್ದಾರೆ. ಎಲ್ಲರೂ ರಾತ್ರಿಯಿಡೀ ಚಳಿಯಲ್ಲಿ ತೊಂದರೆ ಅನುಭವಿಸಿದ್ದಾರೆ. ಇವರ …

  • 1
  • 2
Stay Connected​
error: Content is protected !!