ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರತಂಡಕ್ಕೆ ಇನ್ನೊಂದು ಖುಷಿಯ ವಿಚಾರ. 2022ನೇ ಸಾಲಿನ ಫಿಲಂಫೇರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಇದರಲ್ಲಿ ‘ಕಾಂತಾರ’ ಚಿತ್ರವು ಅತ್ಯುತ್ತಮ ಚಿತ್ರ, ನಟ ಸೇರಿದಂತೆ ಒಟ್ಟು ಆರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಫಿಲಂಫೇರ್ ಸಂಸ್ಥೆಯು ಪ್ರತೀವರ್ಷ ಹಿಂದಿಯಲ್ಲದೆ …