ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಏಕೆ ಅಧಿಕಾರಕ್ಕೆ ತಂದೆವೋ ಎಂದು ಜನ ನೊಂದುಕೊಳ್ಳುತ್ತಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಈ ಸರ್ಕಾರ ಇರಬಾರದು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ʼʼರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವಲ್ಲ …