ತಿರುವನಂತಪುರ: ಇತ್ತೀಚೆಗೆ ಬಿಡುಗಡೆಯಾದ ಕನ್ನಡ ಚಲನಚಿತ್ರದ ʼಕಾಂತಾರʼದ ʼವರಾಹರೂಪಂʼ ಹಾಡನ್ನು ಪ್ರದರ್ಶಿಸದಂತೆ ಕೇರಳದ ಮತ್ತೊಂದು ನ್ಯಾಯಾಲಯ ನಿರ್ಬಂಧ ವಿಧಿಸಿದೆ. ನವರಸಂ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ…