ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರ ನೋಡಿಬಂದ ಕೆಲವರ ಮೇಲೆ ದೈವ ಆವಾಹನೆಯಾಗುತ್ತಿರುವ ಸುದ್ದಿ ಒಂದು ಕಡೆಯಾದರೆ, ಇನ್ನೊಂದು ಕಡೆ ದೈವಪಾತ್ರಗಳನ್ನು ಅನುಸರಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು …








