Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

kapila River

Homekapila River

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲ್ಲೂಕಿನಲ್ಲಿ ಶುಂಠಿ ಶುದ್ಧೀಕರಣ ಕೇಂದ್ರಗಳು ಹೆಚ್ಚಾಗಿದ್ದು, ಶುಂಠಿ ಸ್ವಚ್ಚಗೊಳಿಸಲು ವಿವಿಧ ಬಗೆಯ ರಾಸಾಯನಿಕಗಳನ್ನು ಬಳಸುತ್ತಿರುವುದರಿಂದ ಪಕ್ಕದಲ್ಲೇ ಇರುವ ಕಬಿನಿ ನಾಲೆ ಕಲುಷಿತವಾಗುತ್ತಿದೆ. ತಾಲ್ಲೂಕಿನಲ್ಲಿ ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರಗಳಿವೆ. ಶುಂಠಿ ಶುದ್ದಿಗಾಗಿ ಈ ಘಟಕಗಳು ಬಳಸುತ್ತಿರುವ …

ನಂಜನಗೂಡು:  ನಂಜನಗೂಡು ತಾಲ್ಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ ಮೂಲದ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಪರಿಣಾಮ ಜನರು ನದಿ ಹಾಗೂ ಕೆರೆ ನೀರಿನೊಂದಿಗೆ ಕೊಳಬೆ ಬಾವಿಯ ನೀರನ್ನು ಕುಡಿಯಲು ಆಶ್ರಯಿಸುವಂತಾಗಿದೆ. ನಂಜನಗೂಡು …

ನಂಜನಗೂಡು: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗುಡ್ಡ ಕುಸಿತ ಉಂಟಾಗಿದೆ. ಈ ಬೆನ್ನಲ್ಲೇ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಅಪಾರ ಪ್ರಮಾಣದ ಒಳಹರಿವು ಹರಿದು ಬರುತ್ತಿದ್ದು, ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗಿದೆ. ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಎರಡು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ವರುಣ ಇದೀಗ ಮತ್ತೆ ತನ್ನ ಆರ್ಭಟ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್‌ಗೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ. ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು ಬಂದಿದೆ. ಕೇರಳದ ವಯನಾಡು ಭಾಗದಲ್ಲಿ ಮಳೆ ಕಡಿಮೆಯಾದ ಪರಿಣಾಮ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಇಳಿಕೆ ಕಂಡು …

ನಂಜನಗೂಡು: ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡಿಗೆ ಜಲದಿಗ್ಭಂಧನ ಆವರಿಸಿದೆ. ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದಿಂದ …

ಮೈಸೂರು : ಕಬಿನಿ ಜಲಾಶಯದಿಂದ ಹೆಚ್ಚು ನೀರು ಬಿಡುಗಡೆ ಮಾಡಿರುವ ಕಾರಣ ಕಪಿಲಾ ನದಿ ಉಕ್ಕಿಹರಿಯುತ್ತಿದ್ದು, ಸುತ್ತೂರು ಸೇತುವೆ ಕಪಿಲಾ ನದಿ ನೀರಿನಲ್ಲಿ ಮುಳುಗಿ ಹೋಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಮೈಸೂರು ಸುತ್ತೂರು ಸಂಪರ್ಕ …

  • 1
  • 2
Stay Connected​