ನಂಜನಗೂಡು : ಪದೇ ಪದೇ ಪ್ರವಾಹಕ್ಕೆ ತುತ್ತಾಗುತ್ತಿರುವ ತಾಲ್ಲೂಕಿನ ಕಪಿಲಾ ನದಿಯ ತಗ್ಗು ಪ್ರದೇಶಗಳಿಗೆ ಶಾಶ್ವತ ಪರಿಹಾರ ರೂಪಿಸುವ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ…