ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಪ್ರಬಲ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ, ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-೨೦೨೫ವನ್ನು ಧ್ವನಿಮತದ ಆಧಾರದ ಮೇಲೆ ಅಂಗೀಕರಿಸಿದೆ. ವಿಧೇಯಕ ಇದೀಗ ‘ಲೋಕಭವನ’ದ ಅಂಗಳ …

