ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ …


