ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್‌ಗೆ 36ಪೈಸೆ ಹೆಚ್ಚಳು ಮಾಡಿ ಆದೇಶ ಹೊರಡಿಸಿರುವ ಆಯೋಗವು, ಏಪ್ರಿಲ್ 1 ರಿಂದಲೇ ಜಾರಿ ಮಾಡಲು ತಯಾರಿ …
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಕೂಡ ಶಾಕ್ ನೀಡಿದೆ. ವಿದ್ಯುತ್ ದರ ಪ್ರತಿ ಯೂನಿಟ್‌ಗೆ 36ಪೈಸೆ ಹೆಚ್ಚಳು ಮಾಡಿ ಆದೇಶ ಹೊರಡಿಸಿರುವ ಆಯೋಗವು, ಏಪ್ರಿಲ್ 1 ರಿಂದಲೇ ಜಾರಿ ಮಾಡಲು ತಯಾರಿ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡನೆ ಮಾಡಿರುವ ಬಜೆಟ್ ಬಗ್ಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರ ಕರ್ನಾಟಕವನ್ನು ಸಾಲದ …
ಮಡಿಕೇರಿ: ಜನರಿಗೆ ಹತ್ತಿರದ ಶಿಕ್ಷಣ ಸಿಗಬೇಕು ಎಂಬ ಮಹತ್ವದ ಉದ್ದೇಶದಿಂದಲೇ ಕೊಡಗು ವಿವಿ ಆರಂಭಿಸಿರೋದು. ಹಾಗಾಗಿ ಹಣಕಾಸು ಅಥವಾ ಅನುದಾನದ ಕಾರಣದಿಂದ ಕೊಡಗು ವಿವಿ ಮುಚ್ಚಲು ಸರ್ಕಾರ ಮುಂದಾದರೆ ಕಾನೂನು ಹೋರಾಟ ನಡೆಸುವುದಾಗಿ ರಾಜ್ಯ ಉಚ್ಛನ್ಯಾಯಾಲಯದ ವಕೀಲರೂ ಆದ ಕಾಂಗ್ರೆಸ್ ಮುಖಂಡ …
ಬೆಂಗಳೂರು : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು …
ಮಂಗಳೂರು: ನಗರದ ಕೋಟೆಕಾರು ಉಲ್ಲಾಳದ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ, ಶೀಘ್ರವೇ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಕ್ರಮವಹಿಸಬೇಕು ಎಂದು ಸಿಎಂ ಸಿದ್ದರಾಮುಯ್ಯ ಸೂಚನೆ ನೀಡಿದ್ದಾರೆ. ಮಂಗಳೂರಿನಲ್ಲಿ ಇಂದು(ಜನವರಿ.17) ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ …
ರಾಯಚೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನಿನ್ನೆ ನನಗೆ ಶಾಸಕರು, ಸಚಿವರ ಬೆಂಬಲ ಬೇಡ ಎಂಬ ಹೇಳಿಕೆ ನೀಡಿದ್ದು, ಇದೀಗ ಎಂಎಲ್‌ಸಿ ಯತೀಂದ್ರ ಸಿದ್ದರಾಮುಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನಲ್ಲಿ ಇಂದು(ಜನವರಿ.12) ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ …
ಮೈಸೂರು: ಡಿನ್ನರ್ ಪಾರ್ಟಿ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಅರ್ಥ ಕಲ್ಪಿಸುವುದು ಬೇಡ. ಮುಂದಿನ ದಿನಗಳಲ್ಲಿ ಸುರ್ಜೇವಾಲಾ ಅವರೊಂದಿಗೆ ಚರ್ಚಿಸಿದ ಬಳಿಕ ಸಭೆ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.12) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …
ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಬೆಳಿಗ್ಗೆ 11ಗಂಟೆಗೆ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪಂಚಮಸಾಲಿ ಸಮುದಾಯದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ನಗರದಲ್ಲಿ ಇಂದು(ಜನವರಿ.11) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್‌ಅನ್ನು ಮಾರ್ಚ್ ತಿಂಗಳಿನಲ್ಲಿ ಮಂಡಿಸಲಿದ್ದು, ಬಜೆಟ್‌ನ ಪೂರ್ವಭಾವಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ನೀಡಲಿದ್ದಾರೆ. ಸಿದ್ದರಾಮಯ್ಯ ಅವರು ಬಜೆಟ್ ಪೂರ್ವಭಾವಿ ಸಭೆಗೆ ಅಧಿಕೃತವಾಗಿ ಜನವರಿ.7(ನಾಳೆಯಿಂದ) ಚಾಲನೆ ನೀಡಲಿದ್ದಾರೆ. ಅಲ್ಲದೇ ಈ ಸಭೆಯಲ್ಲಿ ಇಲಾಖಾವಾರು ಪ್ರಗತಿ …
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೆಪಿಎಸ್‌ಸಿ ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಪರೀಕ್ಷಾರ್ಥಿಗಳ ಪರ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ …