ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ …










