‘ಥಗ್ ಲೈಫ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್ ಹಾಸನ್ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದ್ದು, ‘ಥಗ್ ಲೈಫ್’ ಚಿತ್ರವನ್ನು ಕರ್ನಾಟಕದಲ್ಲಿ ಬ್ಯಾನ್ ಮಾಡಬೇಕು ಎಂದು ‘ಬಾಯ್ಕಾಟ್ …