Karave Narayana gowda

41 ಕಾರ್ಯಕರ್ತರಿಗೆ ನ್ಯಾಯಾಂಗ ಬಂಧನ: ನಾಳೆ 31 ಜಿಲ್ಲೆಗಳಲ್ಲಿಯೂ ಕರವೇ ಪ್ರತಿಭಟನೆ

ಬೆಂಗಳೂರು: ಬಲವಂತವಾಗಿ ಹಿಂದಿ ಹೇರಿಕೆ ಮಾಡುತ್ತಿರುವ ಕ್ರಮ ಖಂಡಿಸಿ ಹೋರಾಟ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ…

2 months ago

ಕನ್ನಡದ ಬಗ್ಗೆ ಕಮಲ್‍ ಹಾಸನ್‍ ಹೇಳಿಕೆ; ಶುರುವಾಯ್ತು ‘ಬಾಯ್ಕಾಟ್‍ ಥಗ್‍ ಲೈಫ್‍’ ಅಭಿಯಾನ

‘ಥಗ್‍ ಲೈಫ್‍’ ಚಿತ್ರದ ಪ್ರೀ-ರಿಲೀಸ್‍ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್‍ ಹಾಸನ್‍ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್‍ ಮೀಡಿಯಾದಲ್ಲಿ…

6 months ago

ಕಮಲ್‌ ಹಾಸನ್‌ಗೆ ಕನ್ನಡದ ಇತಿಹಾಸ ಏನೂ ಗೊತ್ತಿಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿ

ಬೆಂಗಳೂರು: ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಕಾಲಿವುಡ್‌ ನಟ ಕಮಲ್‌ ಹಾಸನ್‌ ವಿರುದ್ಧ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕಮಲ್‌…

6 months ago

ಕೆಎಸ್‌ಡಿಎಲ್‌ ರಾಯಭಾರಿಯಾಗಿ ತಮನ್ನಾ ಆಯ್ಕೆ: ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಕೆಎಸ್‌ಡಿಎಲ್‌ ನೂತನ ರಾಯಭಾರಿಯಾಗಿ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು…

7 months ago

ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ಸಲ್ಲಿಸಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಉದ್ಯೋಗ ಮೀಸಲಾತಿ ವಿಧೇಯಕ ಜಾರಿಯ ಐತಿಹಾಸಿಕ ನಿರ್ಣಯ…

1 year ago

ಕರ್ನಾಟಕದ ನೆಲದಲ್ಲಿ ಕನ್ನಡಿಗರಿಗೇ ಉದ್ಯೋಗ: ಮತ್ತೊಂದು ಹೋರಾಟಕ್ಕೆ ಸಜ್ಜಾದ ಕರವೇ ನಾರಾಯಣಗೌಡ

ಬೆಂಗಳೂರು: ಕಳೆದ ವರ್ಷ ಡಿಸೆಂಬರ್.‌27ರಂದು ಕನ್ನಡ ನಾಮಫಲಕ ಅನುಷ್ಠಾನಕ್ಕಾಗಿ ದೇಶದಾದ್ಯಂತ ದೊಡ್ಡ ಸಂಚಲನ ಮೂಡಿಸಿದ್ದ ಚಳುವಳಿ ಕೈಗೊಂಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ಈಗ ಮತ್ತೊಂದು ಬಹುದೊಡ್ಡ ಹೋರಾಟಕ್ಕೆ…

1 year ago

ಇಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾಮಫಲಕ ಅಭಿಯಾನ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಾಮಫಲಕ ಮಹಾ ಅಭಿಯಾನ ಕೈಗೊಂಳ್ಳಲಾಗಿದೆ. ಇಂದು ಬೆಳಿಗ್ಗೆ 11 ಗಂಟೆಗೆ ಕೆಂಪೇಗೌಡ ವಿಮಾನ ನಿಲ್ದಾಣ ರಸ್ಥೆಯಿಂದ ರ್ಯಾಲಿ…

2 years ago