ಬೆಂಗಳೂರಲ್ಲಿ ಜೋರಾಯಿತು ಕನ್ನಡ ಜಾಗೃತಿ ಅಭಿಯಾನ; ಶಿವರಾಜ್ ತಂಗಡಗಿ ಪ್ರತಿಕ್ರಿಯೆ ಬೆಂಗಳೂರು ನಗರದಲ್ಲಿ ಕನ್ನಡಕ್ಕಿಂತ ಇಂಗ್ಲಿಷ್ ಭಾಷೆಯಲ್ಲಿಯೇ ಹೆಚ್ಚು ಬೋರ್ಡ್‌ಗಳಿವೆ ಎಂಬ ಆರೋಪ ಮಾಡಿರುವ ಕನ್ನಡ ಪರ ಸಂಘಟನೆಗಳು ಇಂದು ಬೃಹತ್ ಧರಣಿ ಹಮ್ಮಿಕೊಂಡಿದ್ದವು. ಕನ್ನಡ ಜಾಗೃತಿ ಮೂಡಿಸುವ ಈ ಅಭಿಯಾನದಡಿಯಲ್ಲಿ ಕನ್ನಡಪರ ಹೋರಾಟಗಾರರು ಆಂಗ್ಲ ಭಾಷೆಯಲ್ಲಿದ್ದ ವಿವಿಧ ಮಾಲ್, ದೊಡ್ಡ ಮತ್ತು … December 27,11:55 AM By andolana