ಮೈಸೂರು: ದೇಶಾದ್ಯಂತ 26ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಪೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಮೈಸೂರು ನಗರದ ಮೆಟ್ರೋಪೋಲ್ ಸರ್ಕಲ್ ಬಳಿಯಿರುವ ಪೀಲ್ಡ್ ಮಾರ್ಷಲ್ ಕಾರ್ಯಪ್ಪ …



