ಬೆಂಗಳೂರು: ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದ್ದು, ಎಲ್ಲರೂ ಮುಂಜಾಗ್ರತೆ ವಹಿಸಿ ಎಂದು ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…