ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕನಿಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಮೂರು ಹಸುಗಳನ್ನು ನೀಡಿದ್ದಾರೆ. ಬೆಂಗಳೂರಿನ ವಿನಾಯಕನಗರದಲ್ಲಿ ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ …