ಬೆಂಗಳೂರು: ವಿಧಾನ ಮಂಡಲದ ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್.11ರಿಂದ 22ರವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದಾರೆ. ಆಗಸ್ಟ್.11ರಂದು ರಾಜ್ಯಪಾಲರಾದ ಥಾವರ್ ಚಂದ್ …

