Mysore
19
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

karnata state news

Homekarnata state news
eshwar khandre

ಬೆಂಗಳೂರು : ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

lakshmi hebbalkar

ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾತನಾಡಿದ ಅವರು, ಗ್ರಾಮೀಣ ಹಾಗೂ …

Dharmasthala dead bodies burried case

ಬೆಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಎಸ್‌ಐಟಿ ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆಯನ್ನು ಸರ್ಕಾರ ಎಸ್‌ಐಟಿಗೆ …

Former MP Anant Kumar Hegde receives death threat

ಕಾರವಾರ: ಮಾಜಿ ಸಂಸದ ಅನಂತ ಕುಮಾರ್‌ ಹೆಗಡೆ ಅವರಿಗೆ ಜೀವ ಬೆದರಿಕೆ ಬಂದಿದೆ. ಈಮೇಲ್‌ ಮೂಲಕ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು, ಶಿರಸಿ ಮಾರುಕಟ್ಟೆ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ. ಜೂನ್.‌24ರಂದು ಈಮೇಲ್‌ ಮೂಲಕ ಬೆದರಿಕೆ ಕರೆ ಬಂದಿದ್ದು, …

Astronaut Shubhas Shukla to return to India by August 17

ಬೆಂಗಳೂರು: ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಇಸ್ರೋ, ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು …

Shivamogga: Two arrested in case of desecration of Ganapati idol and Nagarakallu

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದುಷ್ಟತನ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ …

Insulting Women is What BJP Leaders Do: Minister Laxmi Hebbalkar's Sharp Attack

ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ …

Power Center Politics; Turmoil in State Congress

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶುಕ್ರವಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಾಡಿದ ಮಾತು ಕೈ ಪಾಳೆಯದಲ್ಲಿ ಸಂಚಲನ ಮೂಡಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲ ಬಾರಿ ಅಧಿಕಾರ ಹಿಡಿದಾಗ ಹೇಗಿದ್ದರೋ ಈಗ ಹಾಗಿಲ್ಲ ಎಂಬ ಮಾತಿಗೆ ಪ್ರತಿಕ್ರಿಯಿಸಿದ ರಾಜಣ್ಣ ಅವರು ಇದಕ್ಕೆ ಪಕ್ಷದಲ್ಲೀಗ …

People will teach Chaluvarayaswamy a lesson: Former Minister C.S. Puttaraju

ಪಾಂಡವಪುರ: ನಾನು ಶಾಸಕನಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಾಗ್ದಾಳಿ ನಡೆಸಿದರು. ಈ ಕುರಿತು ಸುದ್ದಿಗೋಷ್ಠಿ ನಡೆಸಿ …

Stay Connected​
error: Content is protected !!