ನವದೆಹಲಿ: ದೆಹಲಿಯ ಚಾಣಿಕ್ಯಪುರಿ ರಾಜತಾಂತ್ರಿಕ ಎನ್‌ಕ್ಲೇವ್ ಪ್ರದೇಶದಲ್ಲಿ ನಿರ್ಮಾಣವಾಗಿರುವ ರಾಜ್ಯದ ಹೊಸ ಭವನ ʼಕಾವೇರಿʼ ಯ ಉದ್ಘಾಟನೆ ಏ.2 ರಂದು ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. 2019ರಲ್ಲಿ ಹೊಸ ಕಟ್ಟಡ ನಿರ್ಮಾಣದ ಯೋಜನೆಗೆ ಅನುಮೋದನೆ ದೊರೆಯಿತು. ಒಟ್ಟು 140 ಕೋಟಿ …