ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚನೆ ನೀಡಿದ್ದಾರೆ. ವಿಕಾಸಸೌಧ ಕಚೇರಿಯಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವರು, …










