ದೆಹಲಿ: ಕಾವೇರಿ ನದಿಯಿಂದ ನಿಗದಿಗಿಂತ ಹೆಚ್ಚಿನ ನೀರು ತಮಿಳುನಾಡಿಗೆ ಹರಿದಿದೆ. ಮುಂದಿನ ತಿಂಗಳು ರಾಜ್ಯ ಹರಿಸಬೇಕಾದ ನೀರಿಗೆ ಜಮೆ ಮಾಡಿಕೊಳ್ಳಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ…