Browsing: karnataka assembly election 2023

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು, ಕಾಂಗ್ರೆಸ್ ಪಕ್ಷ ಎಲ್ಲೆಡೆ ಉತ್ತಮ ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ ಮುನ್ನಡೆ ಕಾಯ್ದುಕೊಂಡಿರುವ ಕಾಂಗ್ರೆಸ್,…

ಬೆಂಗಳೂರು: ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸುವುದು ಬೇಡ. ಸಿಎಂ ಆಯ್ಕೆಯ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಫಲಿತಾಂಶದ ಬಳಿಕ ಎಲ್ಲಾ ನಿರ್ಧಾರ ಮಾಡೋಣ ಎಂದು ಎಐಸಿಸಿ…

ನವದೆಹಲಿ: ದಕ್ಷಿಣ ಆಫ್ರಿಕಾದಲ್ಲಿ ಈ ಹಿಂದೆ ಬಳಸಿದ್ದ ವಿದ್ಯುನ್ಮಾನ ಮತ ಯಂತ್ರಗಳನ್ನು (ಇವಿಎಂ) ಕರ್ನಾಟಕ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಕಾಂಗ್ರೆಸ್ ಮಾಡಿರುವ ಆರೋಪಗಳನ್ನು ಚುನಾವಣಾ ಆಯೋಗ ಗುರುವಾರ…

 ಬೆಂಗಳೂರು: ಬಹುತೇಕ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಅತಂತ್ರ ವಿಧಾನಸಭೆ ರಚನೆ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಿರುವ ಕಾಂಗ್ರೆಸ್, ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಅವಕಾಶವಾಗದಂತೆ ಪಕ್ಷದ ಅಭ್ಯರ್ಥಿಗಳು ಬೆಂಗಳೂರಿಗೆ ಆಗಮಿಸಿ…

ಬೆಳಗಾವಿ: ಎಚ್.ಡಿ.ಕುಮಾರಸ್ವಾಮಿ ಅವರು ನಮಗೆ ಬೆಂಬಲ ಕೊಟ್ಟರೆ ಒಳ್ಳೆಯದಾಗುತ್ತೆ. ಒಳ್ಳೆಯ ಸರ್ಕಾರ ಮಾಡಲು ಒಳ್ಳೆಯದಾಗುತ್ತದೆ. ಎಚ್‌ಡಿ ಕುಮಾರಸ್ವಾಮಿ ಅವರದ್ದು, ಎಚ್‌.ಡಿ ದೇವೇಗೌಡರದ್ದು ಸಲಹೆ ಇದ್ದರೆ ಒಳ್ಳೆಯದು ಎಂದು…

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಎಕ್ಸಿಟ್‌ ಪೋಲ್‌ಗಳು ಅತಂತ್ರ ವಿಧಾನಸಭೆಯ ಭವಿಷ್ಯವನ್ನು ನುಡಿದಿದ್ದು, ಜೆಡಿಎಸ್‌ ಪಾತ್ರ ನಿರ್ಣಾಯಕವಾಗಲಿದೆ. ಈ ಹಿನ್ನೆಲೆ ಜೆಡಿಎಸ್‌ ಯಾರಿಗೆ ಬೆಂಬಲ…

ವಿಜಯಪುರ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಶಿವಕುಮಾರ ಅವರೂ ಮುಂಚೆಯೇ ಹೇಳಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 120-140 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ನಾವು ಅಧಿಕಾರಕ್ಕೆ ಬರುವುದು ಖಚಿತ. ಬಬಲೇಶ್ವರ ಕ್ಷೇತ್ರದಲ್ಲೂ…

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ  ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ಬಂದಿದೆ. ಎಲ್ಲರೂ ಮತದಾನ  ಮಾಡಿ ಎಂದು ಮನವಿ ಮಾಡುತ್ತೇನೆ. ಪ್ರತಿ ವರ್ಷ ಕುಟುಂಬ ಸಮೇತವಾಗಿ…

ಪಣಜಿ: ಗೋವಾದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕರ್ನಾಟಕಕ್ಕೆ ಮತದಾನಕ್ಕೆ ತೆರಳಲು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿ ಗೋವಾ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ…

ಹುಬ್ಬಳ್ಳಿ: ಬಿಜೆಪಿಯಲ್ಲಿ ಬಲಾಢ್ಯ ಹಿರಿಯ ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದೆ. ಎರಡು ವರ್ಷ ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸಲಾಯಿತು. ಅವರೇ ಸ್ವಪ್ರೇರಣೆಯಿಂದ, ಸ್ವಇಚ್ಛೆಯಿಂದ ರಾಜೀನಾಮೆ ನೀಡಿದರು…