ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ– ಮಿರಜ್ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್‌ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್ ವಶಪಡಿಸಿಕೊಂಡ …