Mysore
20
overcast clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

Karnataka bandh

HomeKarnataka bandh

ಬೆಂಗಳೂರು : ಕರ್ನಾಟಕ ಬಂದ್ ಹಿನ್ನೆಲೆ ವಿಮಾನ ಹಾರಾಟಗಳಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಕಳೆದ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ 60ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದಾಗಿದೆ. ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. …

ಮದ್ದೂರು : ಕಾವೇರಿಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ತಡೆಯಲು ಯತ್ನಿಸಿದ ರೈತರನ್ನು ತಾಲೂಕಿನ ಗೆಜ್ಜಲಗೆರೆಯಲ್ಲಿ ಪೊಲೀಸರು ಬಂದಿಸಿದರು. ರೈತ ಸಂಘದ ಆಶ್ರಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಗೆ ಜಿಲ್ಲಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳ್ಳಂ ಬೆಳಿಗ್ಗೆ ಬೀದಿಗಿಳಿದ ಜಿಲ್ಲಾ ರೈತ ಹಿತರಕ್ಷಣಾ …

ಮಡಿಕೇರಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಇಂದು ವಿವಿಧ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆಕೊಟ್ಟು ಪ್ರತಿಭಟನೆ ನಡೆಸುತ್ತಿವೆ. ಆದರೆ ಕಾವೇರಿಯ ತವರು ಕೊಡಗಿನಲ್ಲಿ ಕರ್ನಾಟಕ ಬಂದ್‍ಗೆ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಜಿಲ್ಲೆಯಲ್ಲಿ ಕರ್ನಾಟಕ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. …

ಬೆಂಗಳೂರು: ಕಾವೇರಿ ವಿಚಾರವಾಗಿ ಕರ್ನಾಟಕ ಬಂದ್ ಗೆ ಅವಕಾಶವಿಲ್ಲ, ಆದರೆ ಪ್ರತಿಭಟನೆಗೆ ಅಡ್ಡಿ ಉಂಟು ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕ ಬಂದ್‌ಗೆ ಕರೆ ನೀಡಿದ ಹಿನ್ನೆಲೆ ನಾವು ಪ್ರತಿಭಟನಾಕಾರರಿಗೆ ಅಡ್ಡಿ ಮಾಡುವುದಿಲ್ಲ. ಆದರೆ, …

ಬೆಂಗಳೂರು : ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಒಕ್ಕೂಟ ಮಾಡುತ್ತಿರುವ ಬಂದ್. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ …

Stay Connected​