Mysore
32
scattered clouds

Social Media

ಶನಿವಾರ, 26 ಏಪ್ರಿಲ 2025
Light
Dark

karnataka BJP

Homekarnataka BJP

ಬೆಂಗಳೂರು: ಮಹಿಳೆಯರನ್ನು ಕಾಲಕಸಕ್ಕಿಂತಲೂ ಕೀಳಾಗಿ ನೋಡುತ್ತಿರುವ ಈ ಮಹಿಳಾ ವಿರೋಧಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಜನಾಕ್ರೋಶ ಯಾತ್ರೆ ರಾಜ್ಯಾದ್ಯಂತ ಆರ್ಭಟಿಸಲಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಟ್ವಿಟ್‌ ಮಾಡಿರುವ …

ಬೆಂಗಳೂರು: ಬಿಜೆಪಿ ಅವಧಿ ಸರ್ಕಾರದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಅಂಗೀಕರಿಸಿದ್ದು, ಎಸ್‌ಐಟಿ ರಚನೆ ಮಾಡುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಈ ಕುರಿತು …

ಮೈಸೂರು: ಕೇಂದ್ರ ಸರ್ಕಾರ ದರ ಏರಿಕೆ ಮಾಡಿದರೆ ಬಿಜೆಪಿಯವರರು ಸಮರ್ಥನೆ ಮಾಡಿಕೊಳ್ಳುತ್ತಾರೆ. ಅದೇ ನಮ್ಮ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದರೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಾರೆ. ಅದರೆ ಇದೊಂದು ನಾಟಕದ ಯಾತ್ರೆಯಾಗಿ ಕಾಣುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌  ಟೀಕಿಸಿದ್ದಾರೆ. …

ಹಾಸನ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡಿಸೇಲ್‌ ಮೇಲೆ ಅಬಕಾರಿ ಸುಂಕವನ್ನು 2ರೂ.ಗೆ ಹೆಚ್ಚಳ ಮಾಡಿರುದರಿಂದ ದೇಶದ ಜನತೆಗೆ ಯಾವುದೇ ರೀತಿ ಹೊರೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಹಾಸನದಲ್ಲಿ ಇಂದು(ಏಪ್ರಿಲ್‌.9) ಜನಾಕ್ರೋಶ ಯಾತ್ರೆಯ ವೇಳೆ ಕೇಂದ್ರ ಸರ್ಕಾರ ವಿರುದ್ಧ …

ಮೈಸೂರು: ಕೇಂದ್ರ ಸರ್ಕಾರ ಎಲ್‌ಪಿಜಿ ಗ್ಯಾಸ್‌ ಬೆಲೆಯನ್ನು 5 ರೂ.ಗೆ ಏರಿಕೆ ಮಾಡಿದ್ದರೂ ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಬೆಲೆ ಕಡಿಮೆಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಗ್ಯಾಸ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಇಂದು(ಏಪ್ರಿಲ್‌.8) ಈ ಕುರಿತು ಮಾಧ್ಯಮಗಳೊಂದಿಗೆ …

ಮೈಸೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ದರ ಏರಿಕೆ ಖಂಡಿಸಿ ಇಂದಿನಿಂದ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡುವ ಮುನ್ನ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ತಾಯಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು(ಏಪ್ರಿಲ್‌.7) ಚಾಮುಂಡೇಶ್ವರಿ ತಾಯಿಗೆ …

ಬೆಂಗಳೂರು: ಬಿಜೆಪಿಯರಿಗೆ ರಾಜ್ಯ ಸರ್ಕಾರದ ಯಶಸ್ಸು ಸಹಿಸೋಕೆ ಆಗುತ್ತಿಲ್ಲ. ಹಾಗಾಗಿ ನಮ್ಮ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪಮೇಶ್ವರ್‌ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.7) ಬಿಜೆಪಿ ಜನಾಕ್ರೋಶ ಯಾತ್ರೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ …

ಬೆಂಗಳೂರು: ರಾಜ್ಯದ ಬಿಜೆಪಿ ಮನೆಯೊಂದು ಮೂರು ಅಲ್ಲ, ನೂರು ಬಾಗಿಲು ಆಗಿದ್ದು, ಅಧೋಗತಿಗೆ ತಲುಪಿದೆ. ಹಾಗಾಗಿ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.7) ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, …

ಬೆಳಗಾವಿ: ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಂಡ ನಾನು ಬೇರೊಂದು ಪಕ್ಷ ಕಟ್ಟಿದರೆ ಕಾಂಗ್ರೆಸ್‌ಗೆ ಅನುಕೂಲಾಗುತ್ತದೆ. ಹಾಗಾಗಿ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ತಿಳಿಸಿದ್ದಾರೆ. ಜಿಲ್ಲೆಯ ಬೈಲಹೊಂಗಲದಲ್ಲಿ ಇಂದು(ಏಪ್ರಿಲ್‌.7) ಈ ಕುರಿತು ಮಾತನಾಡಿದ ಅವರು, ಬಿಜೆಪಿ …

ಬೆಂಗಳೂರು: ನಮ್ಮ ಬಿಜೆಪಿ ಪಕ್ಷವೂ ತ್ಯಾಗ ಮತ್ತು ಬಲಿದಾನ ಹೆಗ್ಗಳಿಕೆಯ ಸಂಕೇಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬಿಜೆಪಿ ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು(ಏಪ್ರಿಲ್‌.6) ಆಯೋಜಿಸಿದ್ದ ಬಿಜೆಪಿ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಪಕ್ಷದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ …

Stay Connected​